ಮತ್ತೆ ಅವಘಡ : ರಾಜಸ್ಥಾನ ದಲ್ಲಿ ವಾಯುಪಡೆಯ ವಿಮಾನ ಪತನ
Team Udayavani, Sep 4, 2018, 10:17 AM IST
ಜೋಧ್ಪುರ್: ಭಾರತೀಯ ವಾಯುಪಡೆಗೆ ಸೇರಿದ ಮತ್ತೊಂದು ವಿಮಾನ ಮಂಗಳವಾರ ರಾಜಸ್ಥಾನದಲ್ಲಿ ಪತನವಾಗಿದೆ. ಅದೃಷ್ಟವಷಾತ್ ಪೈಲಟ್ ಪಾರಾಗಿದ್ದಾರೆ.
ತಾಂತ್ರಿಕ ದೋಷಕ್ಕೆ ಗುರಿಯಾದ ಫೈಟರ್ ಜೆಟ್ ಮಿಗ್ 27 ಬನಾದ್ ಎಂಬಲ್ಲಿ ಬಯಲು ಪ್ರದೇಶದಲ್ಲಿ ಬಿದಿದ್ದು , ಭಾರಿ ಬೆಂಕಿ ಮತ್ತು ಹೊಗೆ ಆವರಿಸಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳದ ಅಧಿಕಾರಿಗಳು, ವಾಯುಪಡೆ ಅಧಿಕಾರಿಗಳು ಮತ್ತು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ