ಪಾಕ್ನಲ್ಲಿರುವ ನಮ್ಮ ಪೈಲಟ್ ಸೇಫ್; ವಿಡಿಯೋ ಬಿಡುಗಡೆ
Team Udayavani, Feb 27, 2019, 3:53 PM IST
ಹೊಸದಿಲ್ಲಿ: ಭಾರತೀಯ ವಾಯು ಪಡೆ ಕಾರ್ಯಾಚರಣೆಯಲ್ಲಿ ಬುಧವಾರ ನಾಪತ್ತೆಯಾಗಿರುವ ಮಿಗ್ 21 ಪೈಲಟ್ ಅಭಿನಂದನ್ ಅವರು ಪಾಕಿಸ್ಥಾನ ಸೇನೆಯ ವಶದಲ್ಲಿ ಸುರಕ್ಷಿತವಾಗಿದ್ದಾರೆ . ಈ ಸಂಬಂಧ ವಿಡಿಯೋವೊಂದು ಹರಿದಾಡುತ್ತಿದ್ದು, ಅಭಿನಂದನ್ ಅವರು ಕಪ್ನಲ್ಲಿ ಚಹಾ ಸೇವಿಸುತ್ತಾ ನಾನು ಕ್ಷೇಮವಾಗಿದ್ದೇನೆ ಎಂದಿದ್ದಾರೆ.
ಪಾಕ್ನಲ್ಲಿ ಸೇನೆ ವಿಮಾನ ಹೊಡೆದುರುಳಿಸಿದ ಬಳಿಕ ಅಭಿನಂದನ್ ಅವರನ್ನು ಗ್ರಾಮಸ್ಥರು ಮುತ್ತಿಗೆ ಹಾಕಲು ಮುಂದಾದಾಗ ಸೇನೆ ರಕ್ಷಿಸಿ ವಶಕ್ಕೆ ಪಡೆದಿದ್ದು, ಸುರಕ್ಷಿತವಾಗಿ ನೋಡಿಕೊಂಡಿದೆ ಎಂದು ಅಭಿನಂದನ್ ಅವರ ಹೇಳಿಕೆಯಿಂದ ತಿಳಿದು ಬಂದಿದೆ.
ಭಾರತದ ವಿದೇಶಾಂಗ ಇಲಾಖೆಯು ಅಭಿನಂದನ್ ಅವರ ಕುರಿತಾಗಿ ಪಾಕ್ ಬಳಿ ವಿವರಗಳನ್ನು ಕೇಳಿದೆ.
ಪಾಕ್ ಸೇನಾ ಪಡೆಗಳ ವಶದಲ್ಲಿದ್ದ ಅಭಿನಂದನ್ ಅವರ ರಕ್ತ ಸಿಕ್ತ ಮುಖದ ಫೋಟೋಗಳು ವೈರಲ್ ಆಗುವ ಮೂಲಕ ಭಾರತೀಯರಲ್ಲಿ ಆತಂಕಕ್ಕೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ