Udayavni Special

ಯೋಧರ ಪಾರ್ಥಿವ ಶರೀರ ದಿಲ್ಲಿಗೆ ತರುವ ಸಿ-17 ಗ್ಲೋಬ್‌ ವಿಶೇಷ ವಿಮಾನ


Team Udayavani, Feb 15, 2019, 6:06 AM IST

c-17-globe-aircraft-700.jpg

ಹೊಸದಿಲ್ಲಿ : ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ನಿನ್ನೆ ಗುರುವಾರ ಮಧ್ಯಾಹ್ನ  ನಡೆದಿದ್ದ ಪಾಕ್‌ ಮೂಲದ ಜೈಶ್‌ ಎ ಮೊಹಮ್ಮದ್‌ ಸಂಘಟನೆಗೆ ಸೇರಿದ ಉಗ್ರ ಆದಿಲ್‌ ಅಹ್ಮದ್‌ ನಡೆಸಿದ ಆತ್ಮಾಹುತಿ ದಾಳಿಗೆ ಬಲಿಯಾದ 44 ಸಿಆರ್‌ಪಿಎಫ್ ಯೋಧರ ಮೃತ ದೇಹಗಳನ್ನು ದಿಲ್ಲಿಗೆ ತರಲು ಭಾರತೀಯ ವಾಯು ಪಡೆ ಸಿ-17 ಗ್ಲೋಬ್‌ ಮಾಸ್ಟರ್‌ ಟ್ರಾನ್ಸ್‌ ಪೋರ್ಟ್‌  ವಿಮಾನವನ್ನು ಕಳುಹಿಸಲಾಗುತ್ತಿದೆ. 

ಈ ವಿಮಾನವು ಹಿಂದೋನ್‌ ವಾಯು ಪಡೆ ನೆಲೆಯಿಂದ ಶ್ರೀನಗರಕ್ಕೆ ಇನ್ನು ಕೆಲವೇ ಹೊತ್ತಿನಲ್ಲಿ ಹಾರಲಿದೆ ಎಂದು ವರದಿಗಳು ತಿಳಿಸಿವೆ. 

ವರದಿಗಳ ಪ್ರಕಾರ ಈ ವಿಶೇಷ ಸಾರಿಗೆ ವಿಮಾನವು ಮೃತ ಸಿಆರ್‌ಪಿಎಫ್ ಯೋಧರ ಪಾರ್ಥಿವ ಶರೀರಗಳನ್ನು ಹೊಸದಿಲ್ಲಿಗೆ ತರಲಿದೆ. ಅಲ್ಲಿಂದ ಯೋಧರ ಮೃತದೇಹಗಳನ್ನು ಅಂತ್ಯ ಸಂಸ್ಕಾರಕ್ಕಾಗಿ ಅವರವರ ಹುಟ್ಟೂರಿಗೆ ರವಾನಿಸಲಾಗುತ್ತದೆ.

ಇಂದು ಮೃತ ಸಿಆರ್‌ಪಿಎಫ್ ಯೋಧರ ಪಾರ್ಥಿಕ ಶರೀರಗಳು ದಿಲ್ಲಿಗೆ ಬಂದೊಡನೆ PM  ಮೋದಿ ಮತ್ತು ಇತರ ಅನೇಕ ಕೇಂದ್ರ ಸಚಿವರು ಮತ್ತು ಉನ್ನತ ರಾಜಕೀಯ ನಾಯಕರು ಅಂತಿಮ ನಮನ, ಶ್ರದ್ಧಾಂಜಲಿ ಅರ್ಪಿಸುವರು. ಆ ಸಂದರ್ಭದಲ್ಲಿ ದೇಶದ ಭೂ, ವಾಯು ಮತ್ತು ನೌಕಾಪಡೆಯ ಮುಖ್ಯಸ್ಥರು ಹುತಾತ್ಮ ಯೋಧರಿಗೆ ವಿಧ್ಯುಕ್ತ ಸೇನಾ ಗೌರವವನ್ನು ಸಲ್ಲಿಸುವರು. 

ಈ ನಡುವೆ ಆಳುವ ಬಿಜೆಪಿ ತನ್ನ ಎಲ್ಲ ರಾಜಕೀಯ ಕಾರ್ಯಕ್ರಮಗಳನ್ನು ರದ್ದುಪಡಿಸಿದೆ. ಇದರಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರ ಕಾರ್ಯಕ್ರಮಗಳೂ ಸೇರಿವೆ ಎಂದು ವರದಿಗಳು ತಿಳಿಸಿವೆ. 

ಟಾಪ್ ನ್ಯೂಸ್

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

b-c-nagesh

1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಸರ್ವ ಸಿದ್ದತೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಎಂಜಿಪಿ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ:ಸುದೀನ ಧವಳೀಕರ್

ಎಂಜಿಪಿ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ:ಸುದೀನ ಧವಳೀಕರ್

Untitled-1

ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ನಟ ರಾಜ್ ದೀಪ ನಾಯ್ಕ್

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

MUST WATCH

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

ಹೊಸ ಸೇರ್ಪಡೆ

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

nayi

ಸಿಸಿ ಕ್ಯಾಮರಾ, ಸಾಮಾಜಿಕ ಜಾಲತಾಣಗಳಿಂದ ನಾಯಿಮರಿ ಪತ್ತೆ!

h1 n1 hospital

ಎಚ್‌1ಎನ್‌1: ಪ್ರತ್ಯೇಕ ವಾರ್ಡ್‌ ತೆರೆಯಲು ಸೂಚನೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಮಿಂಚಿದ ಗೌಳಿ ಪ್ರತಿಭೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಮಿಂಚಿದ ಗೌಳಿ ಪ್ರತಿಭೆ

ಬನ್ನಿಮಹಾಕಾಳಿ ದೇವಿಗೆ ವಿಶೇಷ ಪೂಜೆ

ಬನ್ನಿಮಹಾಕಾಳಿ ದೇವಿಗೆ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.