ಐಎಎಸ್ಗೆ ಅರ್ಜಿ ಹಾಕಿದರೂ ಪರೀಕ್ಷೆ ಬರೆದಂತೆ!
Team Udayavani, Jan 5, 2019, 12:30 AM IST
ಹೊಸದಿಲ್ಲಿ: ಐಎಎಸ್ಗೆ ಇನ್ನು ಅರ್ಜಿ ಸಲ್ಲಿಸಿದರೆ ಸಾಕು. ನೀವು ಪರೀಕ್ಷೆ ಬರೆದಿದ್ದೀರಿ ಎಂದೇ ಪರಿಗಣಿಸಲಾಗುತ್ತದೆ! ಇಂಥ ಪ್ರಸ್ತಾವನೆಯನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಸರಕಾರದ ಮುಂದಿಟ್ಟಿದೆ. ಬಹುತೇಕ ಐಎಎಸ್ ಸೇರಿ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲಿ ಅರ್ಜಿ ಸಲ್ಲಿಸಿದವರ ಪೈಕಿ ಕೇವಲ ಅರ್ಧದಷ್ಟು ಜನರು ಪರೀಕ್ಷೆ ಬರೆಯುತ್ತಾರೆ. ಕಳೆದ ಪರೀಕ್ಷೆಯಲ್ಲಿ ಒಂಬತ್ತು ಲಕ್ಷ ಜನರು ಅರ್ಜಿ ಸಲ್ಲಿಸಿದ್ದರೆ, ಅರ್ಧದಷ್ಟು ಜನರು ಮಾತ್ರ ಪರೀಕ್ಷೆ ಬರೆದಿದ್ದಾರೆ. ಲೋಕಸೇವಾ ಆಯೋಗದ ಪರೀಕ್ಷೆ ಬರೆಯಲು ಆರು ಬಾರಿ ಅವಕಾಶ ನೀಡಲಾಗುತ್ತದೆ. ಹೀಗಾಗಿ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆಯದೇ ಇದ್ದರೆ, ಒಂದು ಅವಕಾಶವನ್ನೇ ಕಳೆದುಕೊಳ್ಳಬೇಕಾಗುತ್ತದೆ. ಈ ನಿಯಮ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಅನ್ವಯಿಸುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ