ವೈದ್ಯ ಸೇವೆಗೂ ಐಎಎಸ್‌ ಮಾದರಿ ಪ್ರತ್ಯೇಕ ಕೇಡರ್‌


Team Udayavani, Jul 5, 2017, 3:45 AM IST

DOCTOR.jpg

ನವದೆಹಲಿ: ಭಾರತೀಯ ಆಡಳಿತ ಸೇವೆ (ಐಎಎಸ್‌) ಮತ್ತು ಭಾರತೀಯ ಪೊಲೀಸ್‌ ಸೇವೆ (ಐಪಿಎಸ್‌) ರೀತಿಯಲ್ಲೇ ಅಖೀಲ ಭಾರತ ವೈದ್ಯಕೀಯ ಸೇವೆ (ಆಲ್‌ ಇಂಡಿಯಾ ಮೆಡಿಕಲ್‌ ಸರ್ವಿಸ್‌) ಎಂಬ ಪ್ರತ್ಯೇಕ ಕೇಡರ್‌ ಆರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ವೈದ್ಯಕೀಯ ಸೇವೆಗೆ ಪ್ರತ್ಯೇಕ ಕೇಡರ್‌ ಸ್ಥಾಪಿಸಬೇಕೆಂಬ ಬೇಡಿಕೆ ಕಳೆದ ಐದು ದಶಕಗಳಿಂದ ಬೇಡಿಕೆಯಾಗೇ ಉಳಿದಿತ್ತು. ಪ್ರಸ್ತುತ ಕೇಂದ್ರ ಸಮಿತಿಯ ಶಿಫಾರಸಿನ ಮೇರೆಗೆ ಅಖೀಲ ಭಾರತ ವೈದ್ಯಕೀಯ ಸೇವೆ (ಎಐಎಂಎಸ್‌)ಕೇಡರ್‌ ಆರಂಭಿಸಲು ಕೇಂದ್ರ ಮನಸು ಮಾಡಿದೆ. “ಐಎಎಸ್‌, ಐಪಿಎಸ್‌ ರೀತಿಯಲ್ಲೇ ಅಖೀಲ ಭಾರತ ಸೇವಾ ಕಾಯ್ದೆ 1951ರ ಅಡಿಯಲ್ಲಿ ಎಐಎಂಎಸ್‌ ಎಂಬ ಪ್ರತ್ಯೇಕ ವಿಭಾಗ ಸೃಷ್ಟಿಸಿ, ಆ ಮೂಲಕ ದೇಶದ ವಿವಿಧ ರಾಜ್ಯಗಳ ವೃತ್ತಿಪರ ವೈದ್ಯರನ್ನು ಒಳಗೊಂಡ ಮಂಡಳಿ ರಚಿಸಲಾಗುತ್ತದೆ. ಸಾರ್ವ ಜನಿಕ ಆರೋಗ್ಯ ಕ್ಷೇತ್ರಕ್ಕೆ ದೇಶದ ವಿವಿಧ ಭಾಗಗಳ ವೈದ್ಯರ ಸೇವೆ ಒದಗಿಸುವುದು ಇದರ ಉದ್ದೇಶ. ಈ ಸಂಬಂಧ ರಾಜ್ಯಗಳು ಸಲಹೆ, ಸೂಚನೆ ನೀಡಬಹುದು,’ ಎಂದು ಕೇಂದ್ರ ರಾಜ್ಯಗಳಿಗೆ ಪತ್ರವನ್ನು ಕಳುಹಿಸಿದೆ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.