ಜುಲೈ 1 ರಿಂದ 14ರ ವರೆಗೆ ಐಸಿಎಸ್ಇ 10, 12ನೇ ತರಗತಿ ಪರೀಕ್ಷೆ
Team Udayavani, May 23, 2020, 7:33 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಐಸಿಎಸ್ಇನ 10, 12ನೇ ತರಗತಿಗಳ ಬಾಕಿ ಉಳಿದಿರುವ ವಿಷಯಗಳ ಪರೀಕ್ಷೆಯನ್ನು ಜುಲೈ 1ರಿಂದ 14ರವರೆಗೆ ನಡೆಸಲಿದೆ. ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. 12ನೇ ತರಗತಿ ವಿದ್ಯಾರ್ಥಿಗಳಿಗೆ ಜುಲೈ 2ರಿಂದ 12ರವರೆಗೆ ಪರೀಕ್ಷೆಗಳು ನಡೆಯಲಿವೆ.
10ನೇ ತರಗತಿಯ ವಿದ್ಯಾರ್ಥಿಗಳಿಗೆ ಜುಲೈ 1ರಿಂದ 14ರವರೆಗೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಮುಖಕ್ಕೆ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಾಟಲಿಗಳನ್ನು ತರುವುದು ಕಡ್ಡಾಯ. ಆದರೆ, ಕೈಗವಸುಗಳನ್ನು ಧರಿಸುವುದು ಐಚ್ಛಿಕವಾಗಿರುತ್ತದೆ ಎಂದು ಐಸಿಎಸ್ಇಯ ಸಿಇಒ ಮತ್ತು ಕಾರ್ಯದರ್ಶಿ ಗೆರ್ರಿ ಅರಾಥೂನ್ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವೇಳೆ, ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳುವಂತೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ