5ಜಿ: ನವದೆಹಲಿಯಲ್ಲಿ 10,000 ಸ್ಥಳಗಳಲ್ಲಿ ಟವರ್ ಸ್ಥಾಪನೆ
Team Udayavani, Sep 30, 2022, 9:30 PM IST
ನವದೆಹಲಿ: ದೇಶದಲ್ಲಿ 5ಜಿ ಸೇವೆಗಳು ಚಾಲನೆ ಪಡೆಯುತ್ತಿರುವ ನಡುವೆಯೇ ಅದರ ಲಭ್ಯತೆಗಾಗಿ ಸಣ್ಣ ಟವರ್ಗಳನ್ನು ಸ್ಥಾಪಿಸಲು ನವದೆಹಲಿಯಲ್ಲಿ ಸುಮಾರು 10,000 ಸ್ಥಳಗಳನ್ನು ದೆಹಲಿ ಲೋಕೋಪಯೋಗಿ ಇಲಾಖೆ ಗುರುತಿಸಿದೆ.
5ಜಿ ಸೇವೆಗಳಿಗಾಗಿ ಸಣ್ಣ ಟವರ್ಗಳನ್ನು ಸ್ಥಾಪಿಸಲು ದೂರಸಂಪರ್ಕ ಇಲಾಖೆಗೆ ಮೂಲಸೌಕರ್ಯ ಸಂಬಂಧಿತ ಬೆಂಬಲವನ್ನು ಲೋಕೋಪಯೋಗಿ ಇಲಾಖೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳು ನೀಡಲಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಟವರ್ಗಳ ಸ್ಥಾಪನೆ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆಯ ಸರ್ವೆಯಲ್ಲಿ ಸ್ಥಳ ಗುರುತಿಸಲಾಗಿದ್ದು, ಈ ಕುರಿತ ವರದಿಯನ್ನು ದೆಹಲಿ ಸರ್ಕಾರಕ್ಕೆ ಸೇರಿದ ಜಿಯೋಸ್ಪೇಶಿಯಲ್ ದೆಹಲಿ ಲಿಮಿಟೆಡ್(ಜಿಎಸ್ಡಿಎಲ್)ಗೆ ಸಲ್ಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್