ಕರೆದರೆ ವಾರಣಾಸಿಯಲ್ಲಿ ಮೋದಿ ವಿರುದ್ಧ ಪ್ರಚಾರ:ಮಮತಾ ಬ್ಯಾನರ್ಜಿ 

Team Udayavani, Mar 13, 2019, 1:55 PM IST

mamata.jpg

ಕೋಲ್ಕತ್ತಾ : ಮಾಯಾವತಿ ಮತ್ತು ಅಖೀಲೇಶ್‌ ಯಾದವ್‌ ಅವರು ಕರೆದರೆ ವಾರಣಾಸಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚಾರ ಮಾಡುತ್ತೇನೆ ಎಂದು ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

ಉತ್ತರ ಪ್ರದೇಶದಲ್ಲಿ ಅಖೀಲೇಶ್‌ ಯಾದವ್‌ ಮತ್ತು ಮಾಯಾವತಿ ಅವರು ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಅವರು ಕರೆದರೆ ನಾನು ಅಲ್ಲಿಗೆ ತೆರಳುತ್ತೇನೆ ಎಂದಿದ್ದಾರೆ. 

ಯಾಕೆ ರಾಜಕೀಯಕ್ಕೆ ಮಾತ್ರ ನೀವು ನನ್ನನ್ನು ಬಿಂಬಿಸುತ್ತೀರಿ.ವಾರಣಾಸಿ ಕಾಶಿ ವಿಶ್ವನಾಥನ ಕ್ಷೇತ್ರ. ಅಲ್ಲಿ ನನಗೆ ಹಲವರು ಪರಿಚಯಸœರು ಇದ್ದಾರೆ ಎಂದರು. 

ಪಶ್ಚಿಮ ಬಂಗಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೆ ಎರಡು ಬೃಹತ್‌ ಸಮಾವೇಶಗಳನ್ನು ನಡೆಸಿ ಮಮತಾ ಬ್ಯಾನರ್ಜಿ ವಿರುದ್ಧ ಸಮರ ಸಾರಿದ್ದಾರೆ. ಮಮತಾ ಕೂಡ ನಿರಂತರವಾಗಿ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ದ ಕಿಡಿ ಕಾರುತ್ತಿದ್ದಾರೆ. 

2014 ರ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಪ್‌ ಅಭ್ಯರ್ಥಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ 3 ಲಕ್ಷದ 71 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದರು. ಕಾಂಗ್ರೆಸ್‌ ಅಭ್ಯರ್ಥಿ 75 ಸಾವಿರ ಮತ್ತು ಬಿಎಸ್‌ಪಿ ಅಭ್ಯರ್ಥಿ 60 ಸಾವಿರದಷ್ಟು ಮಾತ್ರ ಮತಗಳನ್ನು ಪಡೆದಿದ್ದರು. 

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.