ರೆಂಟ್ ಎ ಬೈಕ್; ಪ್ರವಾಸಿಗರಿಗೆ ಖಾಸಗಿ ಬೈಕ್ ಅಕ್ರಮವಾಗಿ ಬಾಡಿಗೆಗೆ ನೀಡಿದರೆ ವಾಹನ ಜಪ್ತಿ


Team Udayavani, Oct 20, 2022, 4:35 PM IST

24

ಪಣಜಿ:  ರಾಜ್ಯದಲ್ಲಿ ರೆಂಟ್ ಎ ಬೈಕ್ ಹೆಸರಿನಲ್ಲಿ ಪ್ರವಾಸಿಗರಿಗೆ ಖಾಸಗಿ ಬೈಕ್ ಗಳನ್ನು ಅಕ್ರಮವಾಗಿ ಬಾಡಿಗೆಗೆ ನೀಡುತ್ತಿರುವುದು ಹೆಚ್ಚಾಗಿದೆ. ಅಂತಹ ವಾಹನಗಳು ಕಂಡು ಬಂದರೆ ಜಪ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಎಚ್ಚರಿಕೆ ನೀಡಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಪಣಜಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಂಭವಿಸುತ್ತಿರುವ ಅಪಘಾತಗಳ ಸಂಖ್ಯೆಯನ್ನು ತಡೆಯಲು ಸರ್ಕಾರ ಶುಕ್ರವಾರ ಸಾರ್ವಜನಿಕ ವಿಚಾರಣೆ ನಡೆಸುತ್ತಿದೆ. ಸಾರ್ವಜನಿಕರಿಂದ ಸಲಹೆ ಮತ್ತು ಆಕ್ಷೇಪಣೆಗಳನ್ನು ಪಡೆಯಲಾಗುತ್ತಿದೆ. ಪಣಜಿಯ ಅಟಲ್ ಸೇತುವೆಯಲ್ಲಿ ದ್ವಿಚಕ್ರ ವಾಹನಗಳ ಓಡಾಟ ನಿಷೇಧಿಸಿದ್ದರೂ ಕೂಡ ಕೆಲವು ಪ್ರವಾಸಿಗರು ಖಾಸಗಿ ಸಂಖ್ಯೆಯ ದ್ವಿಚಕ್ರ ವಾಹನಗಳೊಂದಿಗೆ ಈ ಮಾರ್ಗವಾಗಿ ಓಡಾಡುತ್ತಿದ್ದಾರೆ. ಇದನ್ನು ಗಮನಿಸಿದ್ದೇವೆ. ಗೋವಾದ ಯಾರೂ ಕೂಡ ಅಟಲ್ ಸೇತುವೆಯ ಮೇಲೆ ಬೈಕ್ ಸವಾರಿ ನಡೆಸುವುದಿಲ್ಲ. ಇದರಿಂದ ಈ ವಾಹನಗಳನ್ನು ಪ್ರವಾಸಿಗರಿಗೆ ಅಕ್ರಮವಾಗಿ ಬಾಡಿಗೆಗೆ ನೀಡಿರುವುದು ಸ್ಪಷ್ಟವಾಗಿದೆ. ಸೇತುವೆ ಮೇಲೆ ಓಡಾಡುವ ಬೈಕ್ ಪತ್ತೆ ಹಚ್ಚಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಸಚಿವ ಮಾವಿನ್ ಗುದಿನ್ಹೊ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

1-qewqwqewq

Netizens; 10ನೇ ತರಗತಿ ಪರೀಕ್ಷೆ ಟಾಪರ್‌ ಟ್ರೋಲ್‌: ನೆಟ್ಟಿಗರಿಂದ ತರಾಟೆ

1-ewewqqweqweewq

Hong Kong ಎವರೆಸ್ಟ್‌, ಎಂಡಿಎಚ್‌ ಮಸಾಲೆ ಬ್ಯಾನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.