ಲೋಕಲ್ನಲ್ಲಿ ಬಿಜೆಪಿ ಗೆದ್ದರೆ ಉಚಿತ ವೈ-ಫೈ
Team Udayavani, Nov 13, 2017, 6:00 AM IST
ಲಕ್ನೋ: ಸಾರ್ವಜನಿಕ ಸ್ಥಳಗಳಲ್ಲಿ ಉಚಿತ ವೈಫೈ ಹಾಗೂ ಮಹಿಳೆಯರಿಗಾಗಿ ಪಿಂಕ್ ಟಾಯ್ಲೆಟ್ – ಇವು ರವಿವಾರ ಬಿಡುಗಡೆಗೊಂಡ ಉತ್ತರ ಪ್ರದೇಶ ಬಿಜೆಪಿ ಪ್ರಣಾಳಿಕೆಯ ಹೈಲೈಟ್ಸ್! ಇದೇ ತಿಂಗಳ 22, 26, 29ರಂದು ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ, “ಸಂಕಲ್ಪ ಪತ್ರ’ ಎಂಬ ಈ ಪ್ರಣಾಳಿಕೆಯನ್ನು ರವಿವಾರ ಬಿಡುಗಡೆ ಮಾಡಿದೆ. ಸಿಎಂ ಯೋಗಿ ಆದಿತ್ಯನಾಥ್ ಬಿಡುಗಡೆ ಮಾಡಿದ್ದಾರೆ. ಎಲ್ಲಾ ನಗರಗಳನ್ನು ಸ್ಮಾರ್ಟ್ ಸಿಟಿಗಳನ್ನಾಗಿಸುವುದು, ಪ್ರತಿ ಮನೆಗೆ ನೀರಿನ ಸಂಪರ್ಕ, ಬಸ್ ಸೌಕರ್ಯ, ಸ್ವಂತ ಶೌಚಾಲಯಕ್ಕಾಗಿ ಪ್ರತಿ ಮನೆಗೆ 20 ಸಾವಿರ ರೂ. ನೀಡುವುದು ಸೇರಿದಂತೆ 28 ಆಶ್ವಾಸನೆಗಳನ್ನು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು