ರೈಲು ಸೀಟು ಖಾಲಿಯಿದ್ದರೆ ಟಿಕೆಟ್ನಲ್ಲಿ ರಿಯಾಯಿತಿ
Team Udayavani, Dec 17, 2017, 11:00 AM IST
ಹೊಸದಿಲ್ಲಿ: ವಿಮಾನ ಸಂಸ್ಥೆಗಳು, ಹೋಟೆಲ್ಗಳಂತೆಯೇ ರೈಲ್ವೇ ಕೂಡ ಟಿಕೆಟ್ ಬುಕ್ ಆಗದೇ ಇದ್ದಾಗ ರಿಯಾಯಿತಿ ಘೋಷಿಸುವ ಯೋಜನೆ ಜಾರಿಗೆ ತರಲಿದೆ. ಸದ್ಯ ಜಾರಿಯಲ್ಲಿರುವ ಫ್ಲೆಕ್ಸಿ ಫೇರ್ ಸ್ಕೀಮ್ ಅನ್ನು ಸಂಪೂರ್ಣ ಬದಲಾಯಿಸುವ ಇಂಗಿತವನ್ನು ರೈಲ್ವೇ ಸಚಿವ ಪಿಯೂಷ್ ಗೋಯಲ್ ವ್ಯಕ್ತಪಡಿಸಿದ್ದಾರೆ. ಫ್ಲೆಕ್ಸಿ ಫೇರ್ ಸ್ಕೀಮ್ ಮರುಪರೀಶಿಲಿಸುವ ಬಗ್ಗೆ ರೈಲ್ವೇ ಮಂಡಳಿ ಈ ಪ್ರಸ್ತಾವನೆ ಸಲ್ಲಿಸಿದೆ. ಈ ಹಿಂದೆ ನಾವು ಬೆಲೆ ಏರಿಕೆ ಬಗ್ಗೆಯಷ್ಟೇ ಯೋಚಿಸುತ್ತಿದ್ದೆವು. ಈಗ ರಿಯಾಯಿತಿಯನ್ನೂ ಘೋಷಿಸಲು ಚಿಂತನೆ ನಡೆಸುತ್ತಿದ್ದೇವೆ ಎಂದು ಗೋಯಲ್ ಹೇಳಿದ್ದಾರೆ. ಕೊನೇ ಕ್ಷಣದಲ್ಲಿ ಸೀಟು ಖಾಲಿ ಇದ್ದರೆ ರಿಯಾಯಿತಿ ದರದಲ್ಲಿ ನೀಡಬಹುದಾಗಿದೆ. ಈ ಬಗ್ಗೆ ರೈಲ್ವೇ ಮಂಡಳಿ ಅಧ್ಯಕ್ಷ ಅಶ್ವನಿ ಲೊಹಾನಿಯವರ ಪರಿಣಿತಿ ಬಳಸಿಕೊಳ್ಳಲಾಗುತ್ತಿದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು