ಗೋವಾದಲ್ಲಿ ಕಂಡಲ್ಲೆಲ್ಲಾ ಕುಡಿದರೆ ದಂಡ
Team Udayavani, Jan 26, 2019, 12:30 AM IST
ಪಣಜಿ: ಗೋವಾ ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವುದು, ಅಡುಗೆ ತಯಾರಿಸುವುದು ಹಾಗೂ ಕಸ ಎಸೆಯುವುದಕ್ಕೆ ಅಲ್ಲಿನ ಸರ್ಕಾರ ಇದೀಗ ನಿಷೇಧ ಹೇರಿದೆ.
ಈ ಕಾಯ್ದೆಯನ್ನು ಭಂಗಗೊಳಿಸಿದರೆ ಒಬ್ಬ ವ್ಯಕ್ತಿಗೆ 2 ಸಾವಿರ ರೂ.ದಂಡ ಹಾಗೂ ಗುಂಪಿಗೆ 10 ಸಾವಿರ ರೂ.ದಂಡ ವಿಧಿಸಲು ಸರ್ಕಾರ ನಿರ್ಣಯ ತೆಗೆದುಕೊಂಡಿದೆ. ಇದರಿಂದಾಗಿ ಮುಂಬರುವ ದಿನಗಳಲ್ಲಿ ಗೋವಾ ಪ್ರವಾಸ ಕೈಗೊಳ್ಳುವವರು ಎಚ್ಚರ ತಪ್ಪಿದರೆ ಭಾರೀ ಪ್ರಮಾಣದ ದಂಡ ಭರಿಸುವ ಪರಿಸ್ಥಿತಿ ಎದುರಾಗಲಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪ್ರವಾಸಿಗರು ಅಡುಗೆ ಮಾಡುವುದು, ಕಸ ಎಸೆಯುವುದು, ಮದ್ಯಪಾನ ಮಾಡುವುದು ಇಂತಹ ಹಲವು ತಪ್ಪು ನಡೆಯುತ್ತಿರುತ್ತದೆ. ಇದನ್ನು ತಡೆಗಟ್ಟಲು ಸರ್ಕಾರವು ಈ ಕುರಿತ ಕಾಯ್ದೆಯನ್ನು ತಿದ್ದುಪಡಿ ಮಾಡಿದೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಬಾಬು ಆಜಗಾಂವಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ