ಅಕ್ರಮ ಶಸ್ತ್ರಾಸ್ತ್ರ ಘಟಕ ಪತ್ತೆ, 24 ಪಿಸ್ತೂಲು, ಬಂದೂಕು ವಶ, 3 ಸೆರೆ
Team Udayavani, Jul 17, 2018, 11:14 AM IST
ಮುಜಫರನಗರ : ಜಿಲ್ಲೆಯ ಬುಢಾನಾ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ಹುಸೇನ್ಪುರ ಕಾಲಾ ಗ್ರಾಮದಲ್ಲಿ ಅಕ್ರಮ ಶಸ್ತ್ರಾಸ್ತ್ರ ಉತ್ಪಾದಿಸುವ ಘಟಕವೊಂದನ್ನು ಪತ್ತೆ ಹಚ್ಚಿರುವ ಪೊಲೀಸರು ಎರಡು ಡಜನ್ಗಳಿಗೂ ಅಧಿಕ ನಾಡ ಪಿಸ್ತೂಲುಗಳನ್ನು ಮತ್ತು ಒಂದು ಬಂದೂಕನ್ನು ವಶಪಡಿಸಿಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿ ಹಬೀಬ್, ಶೋಯಿಬ್ ಮತ್ತು ಶರಾಫತ್ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ನಿನ್ನೆ ಸಂಜೆ ಈ ಕಾರ್ಯಾಚರಣೆಯನ್ನು ನಡೆಸಲಾಯಿತು ಎಂದು ಸರ್ಕಲ್ ಪೊಲೀಸ್ ಆಫೀಸರ್ ಹರಿರಾಮ್ ಯಾದವ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..