ಅರಣ್ಯಾಧಿಕಾರಿ ಮೇಲೆ ಟ್ರಾಕ್ಟರ್ ಓಡಿಸಿ ಕೊಂದ ಆರೋಪಿ ಸೆರೆ
Team Udayavani, Sep 8, 2018, 4:18 PM IST
ಮೊರೇನಾ, ಮಧ್ಯ ಪ್ರದೇಶ : ಅರಣ್ಯಾಧಿಕಾರಿ ಸುಬೇದಾರ್ ಸಿಂಗ್ ಕುಶವಾಹ ಅವರ ಮೇಲೆ ಮರಳು ತುಂಬಿದ ಟ್ರಾಕ್ಟರ್ ಟ್ರಾಲಿಯನ್ನು ಓಡಿಸಿ ಕೊಂದ ಆರೋಪದ ಮೇಲೆ 35ರ ಹರೆಯದ ವ್ಯಕ್ತಿಯನ್ನು ಪೊಲೀಸರು ಇಂದು ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಚಿತ್ರಿಕೆಯನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ದೇವೇಂದ್ರ ಗುರ್ಜರ್ ನನ್ನು ಬಂಧಿಸುವಲ್ಲಿ ಸಫಲರಾದರು.
ಇಲ್ಲಿಗೆ ಸಮೀಪದ ಧನಾಲಾ ಗ್ರಾಮದಲ್ಲಿ ತನ್ನನ್ನು ಬಂಧಿಸಲು ಪೊಲೀಸರು ಸ್ಥಳಕ್ಕೆ ಬರುವುದನ್ನು ಕಾಣುತ್ತಲೇ ದೇವೇಂದ್ರ ಗುರ್ಜರ್ ಪರಾರಿಯಾಗುವ ಯತ್ನದಲ್ಲಿ ಮೊದಲು ಅಧಿಕಾರಿಗಳ ಮೇಲೆ ಗುಂಡು ಹಾರಿಸಿದ್ದ. ಆದರೂ ಆತನನ್ನು ಪೊಲೀಸರು ಬೆನ್ನಟ್ಟಿ ಸೆರೆ ಹಿಡಿದರು ಎಂದು ಮೊರೇನಾ ಎಸ್ಪಿ ಅಮಿತ್ ಸಾಂಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು