ಸಹ-ವಾಸದ ಮಕ್ಕಳಿಗೂ ಪಾಲು! ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
Team Udayavani, Jun 15, 2022, 6:45 AM IST
ಹೊಸದಿಲ್ಲಿ: ಹಿಂದೂ ಕುಟುಂಬದ ಆಸ್ತಿ ಹಂಚಿಕೆಗೆ ಸಂಬಂಧಿಸಿ ಮಂಗಳವಾರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ವಿವಾಹ ಬಂಧನಕ್ಕೆ ಒಳಗಾಗದೇ ದೀರ್ಘಕಾಲ ಸಹಬಾಳ್ವೆ ನಡೆಸಿರುವವರಿಗೆ ಹುಟ್ಟುವ ಮಕ್ಕಳೂ ಆಸ್ತಿಯ ಪಾಲು ಪಡೆಯಲು ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮದುವೆಯಾಗದೆ ಸಹಬಾಳ್ವೆ ನಡೆಸಿದ ದಂಪತಿಯ ಅಕ್ರಮ ಸಂತಾನವೆಂದು ಕರೆಸಲ್ಪಟ್ಟ ಪುತ್ರನಿಗೆ ಆಸ್ತಿಯಲ್ಲಿ ಪಾಲು ನೀಡಲು ನಿರಾಕರಿಸಿ ಕೇರಳ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಜತೆಗೆ ಪರಸ್ಪರ ಮದುವೆ ಆಗಿರದಿದ್ದರೂ ದೀರ್ಘಕಾಲ ಒಟ್ಟಿಗೇ ಜೀವಿಸಿ ತಮ್ಮ ಸಂಬಂಧವು ಗಟ್ಟಿ ಯಾಗಿದೆಯೆಂದು ಸಾಬೀತುಪಡಿಸಿದ್ದಾರೆ. ಹೀಗಾಗಿ ಅವರ ಮಗ ಪೂರ್ವಜರ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹನಾಗಿರುತ್ತಾನೆ ಎಂದು ಸುಪ್ರೀಂ ಕೋರ್ಟ್ ನ ನ್ಯಾಯಪೀಠ ಪ್ರತಿಪಾದಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ