ಬೆಳಗಾವಿಯಲ್ಲಿ ಅನುಚಿತ ವರ್ತನೆ: ಯಡ್ರಾವಕರ

Team Udayavani, Jan 18, 2020, 3:05 AM IST

ಮುಂಬೈ: ಬೆಳಗಾವಿ ಭೇಟಿ ವೇಳೆ ತಮ್ಮನ್ನು ಎಳೆದಾಡಲಾಗಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಂದ್ರ ಪಾಟೀಲ್‌ ಯಡ್ರಾವಕರ ಆರೋಪಿಸಿದ್ದಾರೆ. ಈ ಘಟನೆಯ ಬಳಿಕ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ವರೆಗೆ ಪೊಲೀಸರು ಭದ್ರತೆ ನೀಡಿ ಕಳುಹಿಸಿಕೊಟ್ಟಿದ್ದಾರೆ. ಈ ಘಟನೆಯನ್ನು ಬಿಜೆಪಿ ಖಂಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬೆಳಗಾವಿಯಲ್ಲಿ ಎಂಇಎಸ್‌ ಆಯೋಜಿಸಿದ್ದ ಕಾರ್ಯ ಕ್ರಮದಲ್ಲಿ ಸಚಿವರು ಭಾಗವಹಿಸಿದ್ದರು. ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವಸೇನೆ ವಕ್ತಾರ, ಸಂಸದ ಸಂಜಯ ರಾವತ್‌, “ಕರ್ನಾಟಕ ನಡೆದುಕೊಂಡ ರೀತಿ ಭಯೋತ್ಪಾದನೆಯಂತಿದೆ’ ಎಂದು ಟ್ವೀಟ್‌ ಮಾಡಿದ್ದಾರೆ. ಜತೆಗೆ ಬೆಳಗಾವಿಗೆ ಶನಿವಾರ ಭೇಟಿ ನೀಡುವುದಾಗಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ