ಇಮ್ರಾನ್ ಖಾನ್ ಮತ್ತೆ ಬಂಧನ!
Team Udayavani, Jan 10, 2024, 12:55 AM IST
ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ಥಾನ ನ್ಯಾಯಾಲಯ ಮಂಗಳವಾರ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಬಿಡುಗಡೆ ವಾರಂಟ್ ಹೊರಡಿಸಿದ ಬೆನ್ನಲ್ಲೇ ಕಳೆದ ವರ್ಷ ಮೇ 9ರಂದು ರಾವಲ್ಪಿಂಡಿಯ ಪಾಕ್ ಸೇನಾ ಪ್ರಧಾನ ಕಚೇರಿ ಮೇಲೆ ನಡೆದಿದ್ದ ದಾಳಿ ಪ್ರಕರಣದಲ್ಲಿ ಅವರನ್ನು ಪಾಕ್ ಪೊಲೀಸರು ಬಂಧಿಸಿದ್ದಾರೆ. ಭ್ರಷ್ಟಾಚಾರ ಮತ್ತು ಸೈಫರ್ ಪ್ರಕರಣದಲ್ಲಿ ಈಗಾಗಲೇ ಇಮ್ರಾನ್ ಖಾನ್ ಅಡಿಯಾಲ ಜೈಲಿನಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…