ಬಿಜೆಪಿಗೆ ಸಿಗಲಿದೆ 227 ಸ್ಥಾನ?

Team Udayavani, Aug 15, 2018, 10:53 AM IST

x-43.jpg

ಹೊಸದಿಲ್ಲಿ: ದೇಶದಲ್ಲಿ ತತ್‌ಕ್ಷಣ ಚುನಾವಣೆ ನಡೆದರೆ ಬಿಜೆಪಿ 227 ಸ್ಥಾನಗಳಲ್ಲಿ ಗೆಲ್ಲಲಿದೆ. ಸದ್ಯ ಪ್ರತಿಪಕ್ಷವಾಗಿರುವ ಕಾಂಗ್ರೆಸ್‌ಗೆ 78, ಇತರರಿಗೆ 238 ಸ್ಥಾನಗಳು ಲಭಿಸಲಿವೆ. “ಟೈಮ್ಸ್‌ ನೌ’ ಆಂಗ್ಲ ಸುದ್ದಿವಾಹಿನಿ ನಡೆಸಿದ ಜನಾಭಿಪ್ರಾಯ ಸಂಗ್ರಹ ದಲ್ಲಿ ಈ ಅಂಶ ಗೊತ್ತಾಗಿದೆ.

 2014 ಚುನಾವಣೆಯಲ್ಲಿ ಬಿಜೆಪಿಗೆ 282, ಕಾಂಗ್ರೆಸ್‌ಗೆ 44, ಇತರರಿಗೆ 217 ಸ್ಥಾನಗಳು ಲಭಿಸಿದ್ದವು. ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಸರಕಾರವಿದ್ದರೂ ಬಿಜೆಪಿಗೆ 2 ಸ್ಥಾನ ಲಾಭವಾಗಲಿದೆ. ಕಳೆದ ಬಾರಿಗೆ ಬಿಜೆಪಿಗೆ 17 ಸ್ಥಾನ ಸಿಕ್ಕಿತ್ತು. ಕಾಂಗ್ರೆಸ್‌ 6 ಸ್ಥಾನ, ಇತರರಿಗೆ (ಜೆಡಿಎಸ್‌) 3 ಸ್ಥಾನ. ಜೆಡಿಎಸ್‌ ಜತೆಗಿನ ಮೈತ್ರಿಯಿಂದ ಕಾಂಗ್ರೆಸ್‌ಗೆ 3 ಸ್ಥಾನ ನಷ್ಟವಾಗಲಿದೆ. ಜೆಡಿಎಸ್‌ ಹಿಂದಿನ ಚುನಾವಣೆಯಲ್ಲಿ 2 ಸ್ಥಾನ ಗೆದ್ದಿದ್ದರೆ ಹೆಚ್ಚುವರಿಯಾಗಿ 1 ಸ್ಥಾನ ಬಗಲಿಗೆ ಹಾಕಿಕೊಳ್ಳಲಿದೆ. ಕೇರಳದಲ್ಲಿ ಬಿಜೆಪಿ ಮೊದಲ ಬಾರಿಗೆ  1 ಸ್ಥಾನ ಗೆಲ್ಲಲಿದ್ದರೆ, ಕಾಂಗ್ರೆಸ್‌ಗೆ 2 ಸ್ಥಾನ ನಷ್ಟವಾಗಲಿದೆ. ಇತರರಿಗೆ 13 ಸ್ಥಾನ ಲಭ್ಯವಾಗಲಿದೆ. 

ಗಮನಾರ್ಹ ಅಂಶವೆಂದರೆ ಉತ್ತರ ಪ್ರದೇಶದಲ್ಲಿ 71 ಸ್ಥಾನ ಗೆದ್ದಿದ್ದ ಬಿಜೆಪಿ 49, ಕಾಂಗ್ರೆಸ್‌ 3, ಇತರರು 28 ಕ್ಷೇತ್ರಗಳಲ್ಲಿ ಜಯಗಳಿಸಲಿದ್ದಾರೆ.  ಗುಜರಾತ್‌ನಲ್ಲಿ ಬಿಜೆಪಿ 18, ಕಾಂಗ್ರೆಸ್‌ 8 ಸ್ಥಾನಗಳಲ್ಲಿ ಜಯಸಾಧಿಸಲಿವೆ. ಆಂಧ್ರಪ್ರದೇಶದಲ್ಲಿ 7 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದಿದೆ ಜನಾಭಿಪ್ರಾಯ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.