ಪ್ರತಿಯೊಂದು ಸಿಗರೇಟಿನ ಮೇಲೆ ಎಚ್ಚರಿಕೆಯ ಸಂದೇಶ ಮುದ್ರಿಸಲು ಕೆನಡಾ ನಿರ್ಧಾರ
Team Udayavani, Jun 14, 2022, 7:45 AM IST
ಹೊಸದಿಲ್ಲಿ: ಭಾರತ ಸೇರಿದಂತೆ ಹಲವಾರು ದೇಶಗಳಲ್ಲಿ ಸಿಗರೇಟ್ ಪ್ಯಾಕ್ಗಳ ಮೇಲೆ ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ ಎಂಬ ಸಂದೇಶಗಳನ್ನು ನಮೂದಿಸಲಾಗಿರುತ್ತದೆ. ಆದರೆ ಈ ವಿಚಾರದಲ್ಲಿ ಕೆನಡಾ ಒಂದು ಹೆಜ್ಜೆ ಮುಂದಕ್ಕೆ ಹೋಗಿದೆ.
ಸಿಗರೇಟ್ ಪ್ಯಾಕ್ನ ಸುತ್ತಲೂ, ಸಿಗರೇಟ್ಗಳಲ್ಲಿಯೂ ತಂಬಾಕು ಸೇವನೆಯಿಂದ ಆಗುವ ಆರೋಗ್ಯ ಸಮಸ್ಯೆಗಳ ಚಿತ್ರಗಳು, ಸಂದೇಶಗಳನ್ನು ಮುದ್ರಿಸುವುದನ್ನು ಕಡ್ಡಾಯಗೊಳಿಸಿದೆ.
ಅಷ್ಟೇ ಅಲ್ಲ, ಪ್ರತಿಯೊಂದು ಸಿಗರೇಟಿನ ಮೇಲೂ “ಸಿಗರೇಟು ಸೇವನೆ ನಿಮ್ಮನ್ನು ಕೊಲ್ಲುತ್ತದೆ’ ಎಂಬ ವಾಕ್ಯವನ್ನು ಮುದ್ರಿಸುವುದನ್ನು ಕಡ್ಡಾಯಗೊಳಿಸಿದೆ.
ಸಿಗರೇಟು ಪ್ಯಾಕ್ನ ಮುಂಭಾಗದಲ್ಲಿ ಅಸ್ವಸ್ಥ ಶ್ವಾಸಕೋಶದ ಚಿತ್ರ ಹಾಕಿ, ಸಿಗರೇಟ್ನಿಂದ ಶ್ವಾಸಕೋಶಕ್ಕೇನು ತೊಂದರೆಯಾಗುತ್ತದೆ ಎಂಬುದರ ಬಗ್ಗೆ ಸಂಕ್ಷಿಪ್ತ ಮಾಹಿತಿ ಹಾಕಬೇಕೆಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ