ಅಪರೂಪದ ಗುಲಾಬಿ ಚಿರತೆ ಪತ್ತೆ

ರಾಜಸ್ಥಾನದ ರನಕ್‌ಪುರದಲ್ಲಿ ಕಾಣಿಸಿಕೊಂಡ ಚಿರತೆ

Team Udayavani, Nov 11, 2021, 6:55 AM IST

ಅಪರೂಪದ ಗುಲಾಬಿ ಚಿರತೆ ಪತ್ತೆ

ಜೈಪುರ: ಅತಿ ಅಪರೂಪದ ಗುಲಾಬಿ ಚಿರತೆ ಇತ್ತೀಚೆಗೆ ರಾಜಸ್ಥಾನದಲ್ಲಿ ಕಾಣಿಸಿಕೊಂಡಿದೆ. 2012 ಮತ್ತು 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿದ್ದ ಗುಲಾಬಿ ಚಿರತೆ ಇದೇ ಮೊದಲನೇ ಬಾರಿಗೆ ಭಾರತದಲ್ಲಿ ಕಂಡಿದೆ.

ದಕ್ಷಿಣ ರಾಜಸ್ಥಾನದ ಅರವಳ್ಳಿ ಬೆಟ್ಟ ಪ್ರದೇಶದ ರನಕ್‌ಪುರ ಎಂಬಲ್ಲಿ ಗುಲಾಬಿ ಚಿರತೆ ಕಾಣಿಸಿಕೊಂಡಿದೆ. ಉದಯ್‌ಪುರ ಮೂಲದ ಹಿತೇಶ್‌ ಮೋಟ್ವಾನಿ ಎಂಬುವವರು ಅದರ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ರನಕ್‌ಪುರ ಮತ್ತು ಕುಂಬಲ್‌ಗ‌ರ್‌ ಪ್ರದೇಶದ ಸ್ಥಳೀಯರು ಈ ಹಿಂದೆ ಅನೇಕ ಬಾರಿ ಈ ಗುಲಾಬಿ ಚಿರತೆಯನ್ನು ಕಂಡಿದ್ದಾಗಿ ಹೇಳಿದ್ದಾರೆ. ಆದರೆ ಇದೇ ಮೊದಲನೇ ಬಾರಿಗೆ ಚಿರತೆ ಕ್ಯಾಮರಾ ಕಣ್ಣಿಗೆ ಬಿದ್ದಿದೆ.

ಇದನ್ನೂ ಓದಿ:ಎಲಾನ್‌ ಮಸ್ಕ್ ಗೆ 3.5 ಲಕ್ಷ ಕೋಟಿ ರೂ. ನಷ್ಟ!

ಗುಲಾಬಿ ಚಿರತೆ ವಿಶೇಷತೆ:
ಸಾಮಾನ್ಯವಾಗಿ ಭಾರತದಲ್ಲಿ ಕಾಣಿಸಿಕೊಳ್ಳುವ ಚಿರತೆಗಳು ತಿಳಿ ಹಳದಿ, ಹಳದಿ ಮಿಶ್ರಿತ ಕಂದು ಅಥವಾ ಚಿನ್ನದ ಬಣ್ಣದಲ್ಲಿ ಕಾಣಿಸಿಕೊಳ್ಳುತ್ತವೆ. ಆದರೆ ಈಗ ಕಾಣಿಸಿಕೊಂಡಿರುವ ಗುಲಾಬಿ ಚಿರತೆಯ ದೇಹವು ಗುಲಾಬಿ ಮಿಶ್ರಿತ ಹಳದಿ ಬಣ್ಣದಲ್ಲಿದೆ. ಇದರ ಮೈ ಮೇಲಿನ ಕಪ್ಪು ಗುರುತು ಕೂಡ ಬೇರೆ ಚಿರತೆಗಳಿಗಿಂತ ವಿಭಿನ್ನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು 5-6 ವರ್ಷದ ಹೆಣ್ಣು ಚಿರತೆ ಎನ್ನಲಾಗಿದೆ. ಈ ಗುಲಾಬಿ ಚಿರತೆಯ ರಕ್ಷಣೆಗಾಗಿ 600 ಚದರ ಕಿ.ಮೀ ರುವ ಕುಂಬಲ್‌ಗ‌ರ್‌ ಕಾಡಿನ ಪ್ರದೇಶಕ್ಕೆ ಸಾರ್ವಜನಿಕರ ಭೇಟಿ ನಿರ್ಬಂಧಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Akshith shashikumar spoke about seethayanam

ರಗಡ್‌ ಲವರ್‌ ಬಾಯ್: ಚೊಚ್ಚಲ ಚಿತ್ರದ ಬಿಡುಗಡೆ ಖುಷಿಯಲ್ಲಿ ಅಕ್ಷಿತ್

1death

7 ವರ್ಷ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ಪಡೆದಿದ್ದ ಮಹಿಳೆ ಸಾವು

ದಾವೋಸ್ ಪ್ರವಾಸದಿಂದ ಹಿಂತಿರುಗಿದ ಸಿಎಂ ಬಸವರಾಜ ಬೊಮ್ಮಾಯಿ

ದಾವೋಸ್ ಪ್ರವಾಸದಿಂದ ಹಿಂತಿರುಗಿದ ಸಿಎಂ ಬಸವರಾಜ ಬೊಮ್ಮಾಯಿ

ಮಹಿಳಾ ಟಿ20 ಚಾಲೆಂಜ್: ಪಂದ್ಯ ಗೆದ್ದರೂ ಕೂಟದಿಂದ ಹೊರಬಿದ್ದ ಮಂಧನಾ ಪಡೆ; ವೆಲಾಸಿಟಿ ಫೈನಲ್ ಗೆ

ಮಹಿಳಾ ಟಿ20 ಚಾಲೆಂಜ್: ಪಂದ್ಯ ಗೆದ್ದರೂ ಕೂಟದಿಂದ ಹೊರಬಿದ್ದ ಮಂಧನಾ ಪಡೆ; ವೆಲಾಸಿಟಿ ಫೈನಲ್ ಗೆ

ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ

ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

sandalwood

ಸಿನಿ ಟ್ರಾಫಿಕ್‌ ಜೋರು; ಈ ವಾರ ತೆರೆಗೆ 9 ಚಿತ್ರಗಳುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ

ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ

thumb 3

ವೇಶ್ಯಾವಾಟಿಕೆಯೂ ಒಂದು ಕಾನೂನು ಬದ್ಧ ವೃತ್ತಿ  

IAS officer who vacated Delhi stadium to walk his dog transferred

ಸ್ಟೇಡಿಯಂನಲ್ಲಿ ನಾಯಿಯೊಂದಿಗೆ ವಾಕಿಂಗ್ ಮಾಡಿದ ದೆಹಲಿ ಅಧಿಕಾರಿ ಲಡಾಖ್ ಗೆ ವರ್ಗಾವಣೆ

ಮಕ್ಕಳ ಕಲಿಕೆಗೆ ಕೋವಿಡ್ ಪೆಟ್ಟು

ಮಕ್ಕಳ ಕಲಿಕೆಗೆ ಕೋವಿಡ್ ಪೆಟ್ಟು

thumb 5

2 ವರ್ಷಗಳಲ್ಲೇ ಪ್ರತ್ಯಕ್ಷವಾಗಲಿದ್ದಾನೆ “ರಸ್ತೆಗಳ ರಾಜ’ : ಅಂಬಾಸಿಡರ್‌ 2.0

MUST WATCH

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

ಹೊಸ ಸೇರ್ಪಡೆ

Akshith shashikumar spoke about seethayanam

ರಗಡ್‌ ಲವರ್‌ ಬಾಯ್: ಚೊಚ್ಚಲ ಚಿತ್ರದ ಬಿಡುಗಡೆ ಖುಷಿಯಲ್ಲಿ ಅಕ್ಷಿತ್

cashew-nut

ಗೇರು ಪ್ರಪಂಚದ ಸಮಗ್ರತೆ ತೆರೆದಿಡುವ ಮ್ಯೂಸಿಯಂ

1death

7 ವರ್ಷ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ಪಡೆದಿದ್ದ ಮಹಿಳೆ ಸಾವು

ದಾವೋಸ್ ಪ್ರವಾಸದಿಂದ ಹಿಂತಿರುಗಿದ ಸಿಎಂ ಬಸವರಾಜ ಬೊಮ್ಮಾಯಿ

ದಾವೋಸ್ ಪ್ರವಾಸದಿಂದ ಹಿಂತಿರುಗಿದ ಸಿಎಂ ಬಸವರಾಜ ಬೊಮ್ಮಾಯಿ

1

ಚಿಕನ್‌ ಅಂಗಡಿ ತ್ಯಾಜ್ಯಕ್ಕೆ ಸಾಕುಪ್ರಾಣಿ ಆಹಾರ ರೂಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.