ಚೂರಿ ಹಿಡಿದು ಕೇರಳ ಭವನಕ್ಕೆ ನುಗ್ಗಿದವನಿಗೆ ತಡೆ; ಸಿಎಂ ಟಾರ್ಗೆಟ್ ?
Team Udayavani, Aug 4, 2018, 2:56 PM IST
ಹೊಸದಿಲ್ಲಿ: ಚೂರಿ ಹಿಡಿದು ಕೇರಳ ಭವನದೊಳಗೆ ನುಗ್ಗಲು ಯತ್ನಿಸಿದ ವ್ಯಕ್ತಿಯೋರ್ವನನ್ನು ಭದ್ರತಾ ಸಿಬಂದಿಗಳು ತಡೆದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಸಿಎಂ ಪಿಣರಾಯಿ ವಿಜಯನ್ ಅವರು ಕೇರಳ ಭವನದ ಒಳಗಿದ್ದ ವೇಳೆಯಲ್ಲೇ ಈ ಘಟನೆ ನಡೆದಿದೆ.
ಚೂರಿ ಸಮೇತ ಒಳನುಗ್ಗಲು ಯತ್ನಿಸಿದವನನ್ನು ಹತ್ತಕ್ಕೂ ಹೆಚ್ಚು ಭದ್ರತಾ ಸಿಬಂದಿಗಳು ತಡೆದು ನೆಲಕ್ಕೆ ಬೀಳಿಸಿದರು.
ಬಂಧಿತ ವ್ಯಕ್ತಿ ಮಾನಸಿಕವಾಗಿ ಸಮತೋಲನ ಕಳೆದುಕೊಂಡವನಂತೆ ಕಂಡು ಬಂದಿದ್ದು ಆತನನ್ನು ಇನ್ಸ್ಟಿಟ್ಯೂಟ್ ಆಫ್ ಹ್ಯೂಮನ್ ಬಿಹೇವಿಯರ್ ಅಂಡ್ ಅಲೈಡ್ ಸೈನ್ಸ್ ಗೆ ಕರೆದೊಯ್ಯಲಾಗಿದೆ. ವಿಚಾರಣೆ ಮುಂದುವರಿದಿದೆ.
ಜಮ್ಮುವಿನಲ್ಲಿ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮನೆಗೆ ದುಷ್ಕರ್ಮಿಯೊಬ್ಬ ನುಗ್ಗಲು ಯತ್ನಿಸಿ ಹತ್ಯೆಗೀಡಾದ ದಿನವೇ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ