ಗುಜರಾತಲ್ಲಿ ಬಿಜೆಪಿ “ಶತಕ’
Team Udayavani, Dec 24, 2018, 6:05 AM IST
ಅಹಮದಾಬಾದ್: ಗುಜರಾತ್ನ ಜಸಾªನ್ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕುನ್ವರಾಜ್ ಬವಾಲಿಯಾ ಗೆದ್ದಿದ್ದಾರೆ. ಇದರಿಂದಾಗಿ 182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಬಲ ಭರ್ತಿ 100 ಆಗಿದೆ. ಕಾಂಗ್ರೆಸ್ಗೆ 1 ಸ್ಥಾನ ನಷ್ಟವಾಗಿ 76ಕ್ಕೆ ಬಂದಿದೆ. ಬವಾಲಿಯಾ ಅವರು ಕಾಂಗ್ರೆಸ್ ಅಭ್ಯರ್ಥಿಯಾದ ಅವಸರ್ ನಕಿಯಾರನ್ನು 19, 979 ಮತಗಳ ಅಂತರದಿಂದ ಸೋಲಿಸಿದ್ದಾರೆ. ಕಾಂಗ್ರೆಸ್ನಲ್ಲಿದ್ದ ಬವಾಲಿಯಾ ಜು.2ರಂದು ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರ್ಪಡೆಯಾಗಿದ್ದರು. ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. 2017ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರು ಅದೇ ಕ್ಷೇತ್ರದಿಂದ ಗೆದ್ದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ