ಗುಂಡಿಟ್ಟು ಮಹಿಳಾ ಅಧಿಕಾರಿ ಹತ್ಯೆ: ಹಿಮಾಚಲಪ್ರದೇಶದ ಕಸೌಲಿಯಲ್ಲಿ ಘಟನೆ
Team Udayavani, May 3, 2018, 6:00 AM IST
ಶಿಮ್ಲಾ/ನವದೆಹಲಿ: ಹಿಮಾಚಲ ಪ್ರದೇಶದ ಕಸೌಲಿಯಲ್ಲಿ ಕರ್ತವ್ಯ ನಿರತ ಮಹಿಳಾ ಅಧಿಕಾರಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಟೇಲ್ ಒಂದು ಒತ್ತುವರಿ ಮಾಡಿರುವ ಜಮೀನು ತೆರವು ಮಾಡಲು ಜಿಲ್ಲಾ ನಗರ ಮತ್ತು ಪಟ್ಟಣ ಸಹಾಯಕ ಅಧಿಕಾರಿ ಶೈಲ್ಬಾಲಾ ಶರ್ಮಾ ತೆರಳಿದ್ದರು. ಸಂದರ್ಭದಲ್ಲಿ ಮಾಲೀಕ ಶೈಲ್ಬಾಲಾ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ. ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಅಸುನೀಗಿದ್ದರು. ಸುಪ್ರೀಂಕೋರ್ಟ್ ಅದನ್ನು ಗಂಭೀರವಾಗಿಯೇ ಪರಿಗಣಿಸಿ “ನೀವು ಜನರನ್ನು ಕೊಲ್ಲುತ್ತಾ ಹೋದರೆ ನಾವು ಆದೇಶ ನೀಡುವುದನ್ನು ನಿಲ್ಲಿಸುತ್ತೇವೆ’ ಎಂದು ನ್ಯಾ. ಎಂ.ಬಿ.ಲೋಕುರ್, ನ್ಯಾ.ದೀಪಕ್ ಗುಪ್ತಾರನ್ನೊಗಳಗೊಂಡ ಪೀಠ ಪ್ರಶ್ನಿಸಿತು. ಪೊಲೀಸರೇನು ಮಾಡುತ್ತಿದ್ದರು ಎಂದು ಪ್ರಶ್ನಿಸಿತು. ಈ ವಿಚಾರವನ್ನು ಸಿಜೆಐ ನೇತೃತ್ವದ ಪೀಠಕ್ಕೆ ತಂದು ಮುಂದಿನ ವಿಚಾರಣೆಯನ್ನು ಯಾವ ಪೀಠಕ್ಕೆ ವಹಿಸಬೇಕು ಎಂಬ ಬಗ್ಗೆ ಅವರೇ ತೀರ್ಮಾನಿಸಲಿದ್ದಾರೆ ಎಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ