ಮಮತಾ ಅವರ ಬಂಗಾಲದಲ್ಲಿ ಬಿಜೆಪಿ ಪ್ರಧಾನ ವಿರೋಧ ಪಕ್ಷ
Team Udayavani, May 17, 2018, 3:14 PM IST
ಕೋಲ್ಕತ : ಪಶ್ಚಿಮ ಬಂಗಾಲ ಪಂಚಾಯತ್ ಚುನಾವಣೆಗಳ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದ್ದು ತೃಣಮೂಲ ಕಾಂಗ್ರೆಸ್ ಪ್ರಬಲ ಮುನ್ನಡೆಯನ್ನು ಸಾಧಿಸುತ್ತಿರುವುದು ನಿಚ್ಚಳವಾಗಿ ಕಂಡು ಬಂದಿದೆ.
2011ರಲ್ಲಿ ಸಿಪಿಎಂ ಅಧಿಕಾರವನ್ನು ಸಂಪೂರ್ಣವಾಗಿ ಕಳೆದುಕೊಂಡು ಮೂಲೆಗುಂಪಾದ ಬಳಿಕ ಭಾರತೀಯ ಜನತಾ ಪಕ್ಷವೇ ಪ್ರಧಾನ ವಿರೋಧ ಪಕ್ಷವಾಗಿ ರಾಜ್ಯದಲ್ಲಿ ಹೊರಹೊಮ್ಮುತ್ತಿದೆ. ಆದರೆ ಟಿಎಂಸಿಗಿಂತ ಬಹಳ ದೂರದಲ್ಲಿ ಅದು ನಿಂತಿರುವುದು ಕಂಡು ಬರುತ್ತದೆ.
ಇಂದು ಮಧ್ಯಾಹ್ನದ ವೇಳೆಗೆ ತೃಣಮೂಲ ಕಾಂಗ್ರೆಸ್ 2,400 ಗ್ರಾಮ ಪಂಚಾಯತ್ ಸ್ಥಾನಗಳನ್ನು ಗೆದ್ದುಕೊಂಡಿದೆಯಾದರೆ ಬಿಜೆಪಿ 386 ಸ್ಥಾನಗಳನ್ನು ಜಯಿಸಿದೆ.
ಚುನಾವಣೆಗೆ ಮುನ್ನವೇ ಟಿಎಂಸಿ ಮೂರನೇ ಒಂದಂಶ ಗ್ರಾಮ ಪಂಚಾಯತ್ ಸ್ಥಾನಗಳನ್ನು ಟಿಎಂಸಿ ಅವಿರೋಧವಾಗಿ ಗೆದ್ದುಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…