ಅಫ್ಘಾನ್ ವ್ಯಾಪಾರ ವಹಿವಾಟು:ಭಾರತಕ್ಕೆ ಮಣಿದ ಪಾಕಿಸ್ಥಾನ
Team Udayavani, Mar 7, 2018, 4:06 PM IST
ಹೊಸದಿಲ್ಲಿ : ಭಾರತವನ್ನು ಹೊರಗಿಟ್ಟು ಅಫ್ಘಾನಿಸ್ಥಾನ ದೊಂದಿಗಿನ ವಾಣಿಜ್ಯ ವಹಿವಾಟಿನಲ್ಲಿ ತನ್ನ ಪ್ರಾಬಲ್ಯ ಮೆರೆಯಬೇಕೆಂಬ ಉದ್ದೇಶ ಹೊಂದಿರುವ ಪಾಕಿಸ್ಥಾನ ತನ್ನ ಈ ಗುರಿಯಲ್ಲಿ ಎಡವಿದೆ ಮಾತ್ರವಲ್ಲ ಇದಕ್ಕೆ ವ್ಯತಿರಿಕ್ತವಾಗಿ ಕಳೆದ ಎರಡು ವರ್ಷಗಳಲ್ಲಿ ಶೇ.50ರಷ್ಟು ಮಾರುಕಟ್ಟೆ ಪಾಲನ್ನು ಭಾರತದೆದುರು ಕಳೆದುಕೊಂಡಿದೆ.
ಡಾನ್ ಪತ್ರಿಕೆಯಲ್ಲಿ ಪ್ರಕಟಗೊಂಡಿರುವ ವರದಿಯ ಪ್ರಕಾರ ಅಫ್ಘಾನಿಸ್ಥಾನದೊಂದಿಗಿನ ವ್ಯಾಪಾರ ವಹಿವಾಟಿನಲ್ಲಿ ಪಾಕಿಸ್ಥಾನ, ಚೀನ ಮತ್ತು ಭಾರತದ ಎದುರು ಅತ್ಯಂತ ವೇಗವಾಗಿ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿದೆ.
ಪಾಕಿಸ್ಥಾನ – ಅಫ್ಘಾನಿಸ್ಥಾನದ ಜಂಟಿ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿರುವ ಝುಬೇರ್ ಮೋತಿವಾಲಾ ಅವರ ಕೊಟ್ಟಿರುವ ಅಂಕಿ ಅಂಶಗಳನ್ನು ಉಲ್ಲೇಖೀಸಿ ಡಾನ್ ದೈನಿಕ, ಅಫ್ಘಾನಿಸ್ಥಾನದೊಂದಿಗಿನ ಪಾಕಿಸ್ಥಾನದ ವಾಣಿಜ್ಯ ಹಿತಾಸಕ್ತಿಗೆ ಹಾನಿಯಾಗಿರುವುದನ್ನು ವರದಿಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
MUST WATCH
ಹೊಸ ಸೇರ್ಪಡೆ
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ