ಗೋವಾ: ಮಿರಮಾರ್ ಬೀಚ್ ನಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ
Team Udayavani, Jul 16, 2022, 12:34 PM IST
ಪಣಜಿ: ಪಣಜಿಯ ಸಮೀಪದ ಮಿರಮಾರ್ ಬೀಚ್ ನಲ್ಲಿ ಶನಿವಾರ ಅಪರಿಚಿತ ಮೃತದೇಹ ಪತ್ತೆಯಾಗಿದೆ.
ಮೃತದೇಹ ಮಹಿಳೆಯದ್ದಾಗಿದ್ದು, ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೇ ಅಥವಾ ಬೇರೆ ಕಾರಣದಿಂದ ಸಾವನ್ನಪ್ಪಿದ್ದಾಳೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ವಶಕ್ಕೆ ಪಡೆದಿದ್ದಾರೆ. ಪಂಚನಾಮೆಯ ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗೋವಾ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಕಳುಹಿಸಲಾಗಿದೆ.
ಈ ಕುರಿತಂತೆ ಪೊಲೀಸರು ಹೆಚ್ಚಿನ ತನಿಖಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…