ಸಹೋದ್ಯೋಗಿಯ ಹತ್ಯೆ: ಆರೋಪಿ ಪರಾರಿ
Team Udayavani, Nov 4, 2021, 11:00 PM IST
ಥಾಣೆ: ಕ್ಷುಲ್ಲಕ ವಿವಾದಕ್ಕೆ ಸಂಬಂಧಿಸಿದಂತೆ ಸಹೋದ್ಯೋಗಿ ಮೇಲೆ ಹಲ್ಲೆ ನಡೆಸಿ ಹತ್ಯೆಗೈದ ಘಟನೆ ಥಾಣೆ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಂಭವಿಸಿದೆ.
ಆರೋಪಿಯನ್ನು ಅಸೀಮ್ ಅಲಿಯಾಸ್ ಸಾಕಿಬ್ ಅನ್ಸಾರಿ ರೈಸ್ ಅಹ್ಮದ್ (21) ಎಂದು ಗುರುತಿಸಲಾಗಿದ್ದು, ಆತ ಸಹೋದ್ಯೋಗಿ ರಾಜು ಅಶೋಕ್ ಖ್ಯಾತಿಮ್ (18) ಮೇಲೆ ರೇಡಿಯಂ ಕಟ್ಟರ್ನಿಂದ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿದ್ದಾನೆ.
ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ನಾರ್ಪೋಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್