ಸಿಕ್ಕಿ ಬಿದ್ದ 2 ಪತ್ನಿಯರ ಎಂಜಿನಿಯರ್‌ 


Team Udayavani, Jun 10, 2018, 6:00 AM IST

ee-22.jpg

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾ ಪ್ರಾಧಿಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಜಿನಿಯರ್‌ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಐದು ಐಷಾರಾಮಿ ಕಾರುಗಳು, ಕನಿಷ್ಠ 25 ಸ್ವತ್ತು ಗಳು, 8 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ. ಅಚ್ಚರಿಯ ಸಂಗತಿಯೆಂದರೆ 59 ವರ್ಷದ ಚೌಧರಿ ಬ್ರಿಜ್‌ಪಾಲ್‌ ಸಿಂಗ್‌ಗೆ ಇಬ್ಬರು ಹೆಂಡತಿಯರಿದ್ದು, ತಲಾ ಎರಡು ಗಂಡು ಮತ್ತು ಒಂದು ಹೆಣ್ಣು ಮಗುವಿದೆ. ಸ್ವತ್ತು ವಹಿವಾಟು ನಡೆಸುವುದು ಸುಲಭವಾಗಲಿ ಎಂಬ ಕಾರಣಕ್ಕೆ ಇಬ್ಬರೂ ಹೆಂಡತಿಯರ ಮಕ್ಕಳಿಗೆ ಒಂದೇ ಹೆಸರನ್ನಿಟ್ಟಿದ್ದಾರೆ. ಒಂದು ಕುಟುಂಬ ನೋಯ್ಡಾದ ಸೆಕ್ಟರ್‌ 27ರಲ್ಲಿ ವಾಸ ವಿದ್ದರೆ, ಇನ್ನೊಂದು ಕುಟುಂಬ ಫ‌ರೀದಾಬಾದ್‌ನಲ್ಲಿ ವಾಸವಿದೆ. ಸ್ವತ್ತುಗಳನ್ನು ಜಪ್ತಿ ಮಾಡಲಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.

ಟಾಪ್ ನ್ಯೂಸ್

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.