ನಟ ಶರತ್‌ ಕುಮಾರ್‌, ನಟಿ ರಾಧಿಕಾ ನಿವಾಸದ ಮೇಲೆ ಐಟಿ ದಾಳಿ

Team Udayavani, Apr 11, 2017, 4:13 PM IST

Radhika-700.jpg

ಚೆನ್ನೈ : ಆದಾಯ ತೆರಿಗೆ ಇಲಾಧಿಕಾರಿಗಳು ಇಂದು ಮಂಗಳವಾರ ಎಐಎಡಿಂಕೆ ಮುಖ್ಯಸ್ಥೆ ಹಾಗೂ ಈಗ ಜೈಲುಪಾಲಾಗಿರುವ ಶಶಿಕಲಾ ನಟರಾಜನ್‌ ಅವರ ಬೆಂಬಲಿಗರಾದ ತಮಿಳು ನಾಡು ಚಿತ್ರ ನಟ ಶರತ್‌ ಕುಮಾರ್‌ ಮತ್ತು ಅವರ ಪತ್ನಿ ರಾಧಿಕಾ ಅವರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. 

ಇದೇ ವೇಳೆ, ವರದಿಗಳ ಪ್ರಕಾರ ಐಟಿ ಅಧಿಕಾರಿಗಳು ತಮಿಳು ನಾಡಿನ ಹಲವಾರು ವಿವಿಐಪಿಗಳ ನಿವಾಸದ ಮೇಲೆ ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ. 

ಈ ಹಿಂದೆಯೇ ಐಟಿ ಅಧಿಕಾರಿಗಳ ಸ್ಕ್ಯಾನರ್‌ಗೆ ಒಳಪಟ್ಟಿದ್ದ ಶರತ್‌ ಕುಮಾರ್‌ – ರಾಧಿಕಾ ಅವರ ನಿವಾಸವನ್ನು ಇಂದು ಐಟಿ ಅಧಿಕಾರಿಗಳು ಶೋಧಿಸುತ್ತಿದ್ದಾರೆ.

ಕಳೆದ ವಾರದಲ್ಲಿ  ತಮಿಳು ನಾಡು ಆರೋಗ್ಯ ಮಂತ್ರಿ ವಿಜಯಭಾಸ್ಕರ್‌, ಮಾಜಿ ಸಂಸದ ಸಿ ರಾಜೇಂದ್ರನ್‌ ಮತ್ತು ಎಂಜಿಆರ್‌ ಮೆಡಿಕಲ್‌ ಯುನಿವರ್ಸಿಟಿ ವಿಸಿ ಡಾ. ಗೀತಾಲಕ್ಷೀ ಅವರ ನಿವಾಸಗಳ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. 

ಆರ್‌ ನಗರ ಉಪಚುನಾವಣೆಯಲ್ಲಿ ಶಶಿಕಲಾ ಬಣದ  ಎಐಎಡಿಎಂಕೆ ಅಭ್ಯರ್ಥಿ ಟಿ ಟಿ ವಿ ದಿನಕರನ್‌ ಅವರ ಪರವಾಗಿ ಅಪಾರ ಮೊತ್ತದ ಹಣವನ್ನು ಬಳಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ಆಧರಿಸಿ ಐಟಿ ಅಧಿಕಾರಿಗಳು ತಮಿಳು ನಾಡಿನ ವಿವಿಐಪಿ ಗಳ ನಿವಾಸಗಳ ಮೇಲೆ ದಾಳಿ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.

ತಮಿಳು ನಾಡಿನ ಆರೋಗ್ಯ ಸಚಿವರ ನಿವಾಸದಲ್ಲಿ ಹಾಗೂ ಶರತ್‌ ಕುಮಾರ್‌ ಅವರ ನಿವಾಸದಲ್ಲಿ ಅಪಾರ ಮೊತ್ತದ ಹಣ ಪತ್ತೆಯಾಗಿರುವುದಾಗಿ ಎಚ್‌ಟಿ ವರದಿ ಹೇಳಿದೆ.

Ad

ಟಾಪ್ ನ್ಯೂಸ್

Bhadra Reservoir nearing filling: 2 thousand cusecs into the river

Bhadra Reservoir: ಭರ್ತಿಯತ್ತ ಭದ್ರಾ ಜಲಾಶಯ: 2 ಸಾವಿರ ಕ್ಯೂಸೆಕ್ ನದಿಗೆ

Show me a photo of the damage done to India in Operation Sindoor; Ajit Doval challenges

ಆಪರೇಷನ್ ಸಿಂದೂರ್‌ನಲ್ಲಿ ಭಾರತದಕ್ಕಾದ ಹಾನಿಯ ಒಂದಾದರು ಫೋಟೋ ತೋರಿಸಿ; ಅಜಿತ್‌ ದೋವಲ್‌ ಸವಾಲು

Kalaburagi: ಹಾಡಹಗಲೇ ಜ್ಯವೆಲರಿ ಶಾಪ್ ಗೆ ನುಗ್ಗಿ ಗನ್‌ ತೋರಿಸಿ ದರೋಡೆ

Kalaburagi: ಹಾಡಹಗಲೇ ಜ್ಯವೆಲರಿ ಶಾಪ್ ಗೆ ನುಗ್ಗಿ ಗನ್‌ ತೋರಿಸಿ ದರೋಡೆ

Stock : ಟ್ರಂಪ್‌ ತೆರಿಗೆ ಜಟಾಪಟಿ ಎಫೆಕ್ಟ್-ಷೇರುಪೇಟೆ ಸೂಚ್ಯಂಕ 600ಕ್ಕೂ ಅಧಿಕ ಅಂಕ ಕುಸಿತ

Stock: ಟ್ರಂಪ್‌ ತೆರಿಗೆ ಜಟಾಪಟಿ ಎಫೆಕ್ಟ್-ಷೇರುಪೇಟೆ ಸೂಚ್ಯಂಕ 600ಕ್ಕೂ ಅಧಿಕ ಅಂಕ ಕುಸಿತ

Argument over loan: Husband bites off wife’s nose

Channagiri: ಸಾಲದ ವಿಚಾರಕ್ಕೆ ಜಗಳ: ಪತ್ನಿಯ ಮೂಗನ್ನೇಕಚ್ಚಿ ತುಂಡರಿಸಿದ ಪತಿರಾಯ

14-tech

OnePlus Nord CE5, Nord 5 ಮತ್ತು Buds 4 ಖರೀದಿಗೆ ಲಭ್ಯ

Thirthahalli: ಗುಡ್ಡ ಕುಸಿಯುವ ಭೀತಿ… ಭಾರತೀಪುರ ಫ್ಲೈ ಓವರ್ ನ ಒಂದು ಭಾಗ ಬಂದ್!

Thirthahalli: ಧರೆ ಕುಸಿಯುವ ಭೀತಿ… ಭಾರತೀಪುರ ಫ್ಲೈ ಓವರ್ ನ ಒಂದು ಭಾಗ ಬಂದ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Show me a photo of the damage done to India in Operation Sindoor; Ajit Doval challenges

ಆಪರೇಷನ್ ಸಿಂದೂರ್‌ನಲ್ಲಿ ಭಾರತದಕ್ಕಾದ ಹಾನಿಯ ಒಂದಾದರು ಫೋಟೋ ತೋರಿಸಿ; ಅಜಿತ್‌ ದೋವಲ್‌ ಸವಾಲು

Video: ಸ್ಟಂಟ್ ಮಾಡಲು ಹೋಗಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು… ಯುವಕನ ಸ್ಥಿತಿ ಗಂಭೀರ

Video: ಸ್ಟಂಟ್ ಮಾಡಲು ಹೋಗಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು… ಯುವಕನ ಸ್ಥಿತಿ ಗಂಭೀರ

ಆಘಾತದಲ್ಲಿದ್ದೇನೆ ಆದರೆ.. ಕೆನಡಾದಲ್ಲಿ ಕೆಫೆ ಮೇಲೆ ದಾಳಿ ಕುರಿತು ಕಪಿಲ್ ಶರ್ಮಾ ಪ್ರತಿಕ್ರಿಯೆ

ಆಘಾತದಲ್ಲಿದ್ದೇನೆ ಆದರೆ… ಕೆಫೆ ಮೇಲೆ ನಡೆದ ದಾಳಿ ಕುರಿತು ಕಪಿಲ್ ಶರ್ಮಾ ಪ್ರತಿಕ್ರಿಯೆ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

ಪ್ಯಾಂಗಾಂಗ್‌ ಸರೋವರ ಬಳಿ “ಹಯಬುಸಾ’ ಸಾಹಸ: ಯೂಟ್ಯೂಬರ್‌ ಬಂಧನ

ಪ್ಯಾಂಗಾಂಗ್‌ ಸರೋವರ ಬಳಿ “ಹಯಬುಸಾ’ ಸಾಹಸ: ಯೂಟ್ಯೂಬರ್‌ ಬಂಧನ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

15

Raichur: ‘ಶ್ವಾನ ಪಡೆ’ ದಾಳಿಗೆ ರಾಯಚೂರು ಜಿಲ್ಲಾಡಳಿತ ತತ್ತರ!

Bhadra Reservoir nearing filling: 2 thousand cusecs into the river

Bhadra Reservoir: ಭರ್ತಿಯತ್ತ ಭದ್ರಾ ಜಲಾಶಯ: 2 ಸಾವಿರ ಕ್ಯೂಸೆಕ್ ನದಿಗೆ

Show me a photo of the damage done to India in Operation Sindoor; Ajit Doval challenges

ಆಪರೇಷನ್ ಸಿಂದೂರ್‌ನಲ್ಲಿ ಭಾರತದಕ್ಕಾದ ಹಾನಿಯ ಒಂದಾದರು ಫೋಟೋ ತೋರಿಸಿ; ಅಜಿತ್‌ ದೋವಲ್‌ ಸವಾಲು

14(1

Ranebennur: ಹತ್ತಿ ಬಿಟ್ಟು ಮೆಕ್ಕೆಜೋಳದತ್ತ ರೈತರ ಒಲವು

Kalaburagi: ಹಾಡಹಗಲೇ ಜ್ಯವೆಲರಿ ಶಾಪ್ ಗೆ ನುಗ್ಗಿ ಗನ್‌ ತೋರಿಸಿ ದರೋಡೆ

Kalaburagi: ಹಾಡಹಗಲೇ ಜ್ಯವೆಲರಿ ಶಾಪ್ ಗೆ ನುಗ್ಗಿ ಗನ್‌ ತೋರಿಸಿ ದರೋಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.