ತ.ನಾಡು ಡಿಸ್ಟಿಲ್ಲರಿಗಳಲ್ಲಿ 700 ಕೋಟಿ ರೂ. ಅಕ್ರಮ ಹಣ
Team Udayavani, Aug 12, 2019, 5:07 AM IST
ಚೆನ್ನೈ: ತಮಿಳುನಾಡಿನ ಎರಡು ಪ್ರಮುಖ ಬಿಯರ್ ಮತ್ತು ವಿದೇಶಿ ಮದ್ಯ ತಯಾರಿಕೆ ಘಟಕಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ 700 ಕೋಟಿ ರೂ. ಲೆಕ್ಕವಿಲ್ಲದ ಹಣ ಪತ್ತೆಯಾಗಿದೆ. ತಮಿಳುನಾಡಿನ ವಿವಿಧ ಕಡೆಗಳ ಜೊತೆಗೆ ಕೇರಳ, ಆಂಧ್ರ ಮತ್ತು ಗೋವಾದಲ್ಲೂ ಐಟಿ ಇಲಾಖೆ ಇತ್ತೀಚೆಗೆ ದಾಳಿ ನಡೆಸಿತ್ತು. ಈ ಡಿಸ್ಟಿಲ್ಲರಿಗಳ ಸ್ಥಾಪಕರು, ಪ್ರಮುಖ ಉದ್ಯೋಗಿಗಳು ಮತ್ತು ಪೂರೈಕೆದಾರರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ