Udayavni Special

ದೈನಿಕ್ ಭಾಸ್ಕರ್, ಉ. ಪ್ರದೇಶದ ದೃಶ್ಯ ಮಾಧ್ಯಮ ಭಾರತ್ ಸಮಾಚಾರ್ ಕಚೇರಿಗಳ ಮೇಲೆ ಐಟಿ ದಾಳಿ..!

ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ದಾಳಿ

Team Udayavani, Jul 22, 2021, 12:21 PM IST

Income Tax dept raids Dainik Bhaskar offices in tax evasion case

ಭೋಪಾಲ್ ನಲ್ಲಿರುವ ದೈನಿಕ್ ಭಾಸ್ಕರ್ ಕಚೇರಿಯ ಚಿತ್ರ

ನವ ದೆಹಲಿ : ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಇಂದು(ಗುರುವಾರ, ಜುಲೈ 22) ದೈನಿಕ್ ಭಾಸ್ಕರ್ ಸಮೂಹ ಸಂಸ್ಥೆಗಳ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಇದನ್ನೂ ಓದಿ : ಅಶ್ಲೀಲ ಚಿತ್ರ ನಿರ್ಮಾಣದಿಂದ ರಾಜ್‌ ಕುಂದ್ರಾಗೆ ದಿನಕ್ಕೆ 7 ಲಕ್ಷ ರೂ. ಆದಾಯ!

ಪ್ರವರ್ತಕರ ನಿವಾಸಗಳು ಮತ್ತು ದೆಹಲಿ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್ ಮತ್ತು ಮಹಾರಾಷ್ಟ್ರದ ದೈನಿಕ್ ಭಾಸ್ಕರ್ ಸಮೂಹ ಸಂಸ್ಥೆಗಳ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆಯ ದಾಳಿ  ನಡೆಯುತ್ತಿವೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ.

ದೈನಿಕ್ ಭಾಸ್ಕರ್ ಭೋಪಾಲ್ ಕಚೇರಿಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಇಂದು (ಗುರುವಾರ, ಜುಲೈ 22) ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು, ಉತ್ತರ ಪ್ರದೇಶದ ದೃಶ್ಯ ಮಾಧ್ಯಮ ಭಾರತ್ ಸಮಾಚಾರ್, ನ ಲಕ್ನೋ ಕಚೇರಿಯ ಮೇಲೂ ಕೂಡ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದೆ. ಹಾಗೂ ಭಾರತ್ ಸಮಾಚಾರ್ ಮಾಧ್ಯಮದ ಸಂಪಾದಕರ ಮನೆಯ ಮೇಲೂ ಕೂಡ ದಾಳಿ ನಡೆಸಿದ್ದು, ಆದಾಯ ತೆರಿಗೆಗೆ ಸಂಬಂಧ ಪಟ್ಟಂತಹ ದಾಖಲೆಗಳನ್ನ ಪರಿಶೀಲಿಸಲಾಗಿದೆ ಎಂದು ತಿಳಿದು ಬಂದಿದೆ.

ದೈನಿಕ್ ಭಾಸ್ಕರ್ ಪತ್ರಿಕಾ ಕಚೇರಿಯ ಮೇಲೆ ಹಾಗೂ ದೃಶ್ಯ ಮಾಧ್ಯಮ ಭಾರತ್ ಸಮಾಚಾರ್ ಕಚೇರಿಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿರುವ ಕುರಿತಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್  ನಾಯಕ ಜೈರಾಮ್ ರಮೇಶ್, ಕೋವಿಡ್ ಸಾಂಕ್ರಾಮಕದ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಅಸಮರ್ಪಕ ನಿರ್ವಹಣೆಯ ಬಗ್ಗೆ ನಿರಂತರವಾಗಿ ಸುದ್ದಿ ಮಾಡಿರುವುದಕ್ಕೆ ಕೇಂದ್ರ ಪ್ರತಿಕಾರ ತೀರಿಸಿಕೊಳ್ಳುತ್ತಿದೆ ಎಂದು  ಹೇಳಿದ್ದಾರೆ.

ಇದನ್ನೂ ಓದಿ : ಚಿಕ್ಕಮಗಳೂರಿನಲ್ಲಿ ಮುಂದುವರೆದ ಮಳೆಯ ಆರ್ಭಟ: ತುಂಬಿ ಹರಿಯುತ್ತಿರುವ ನದಿಗಳು

ಟಾಪ್ ನ್ಯೂಸ್

ಜಿ.ಪಂ. ತಾ.ಪಂ. ಚುನಾವಣೆ : ಶೀಘ್ರ ವೇಳಾಪಟ್ಟಿ ಪ್ರಕಟಿಸಿ: ಹೈಕೋರ್ಟ್‌

ಜಿ.ಪಂ. ತಾ.ಪಂ. ಚುನಾವಣೆ : ಶೀಘ್ರ ವೇಳಾಪಟ್ಟಿ ಪ್ರಕಟಿಸಿ: ಹೈಕೋರ್ಟ್‌

Untitled-1

ಸಮುದ್ರ ಪ್ರಯೋಗಕ್ಕೆ ವಿಕ್ರಾಂತ  

Untitled-1

ಉಡುಪಿ ಜಿಲ್ಲೆಯ ದಾಖಲೆ:  ಏಕಕಾಲದಲ್ಲಿ ಸಚಿವದ್ವಯರು

Untitled-1

ಒಬಿಸಿ ಪಟ್ಟಿ: ರಾಜ್ಯಗಳಿಗೆ ಅಧಿಕಾರ?

Untitled-1

ನಿಯಮ ಪಾಲಿಸದ ಕೇರಳ

2023ಕ್ಕೆ ಮಂದಿರ ಲೋಕಾರ್ಪಣೆ

2023ಕ್ಕೆ ಮಂದಿರ ಲೋಕಾರ್ಪಣೆ

ಸಂಪುಟದಿಂದ  ಹೊರಬಿದ್ದವರು..

ಸಂಪುಟದಿಂದ  ಹೊರಬಿದ್ದವರು..ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಒಬಿಸಿ ಪಟ್ಟಿ: ರಾಜ್ಯಗಳಿಗೆ ಅಧಿಕಾರ?

Untitled-1

ನಿಯಮ ಪಾಲಿಸದ ಕೇರಳ

2023ಕ್ಕೆ ಮಂದಿರ ಲೋಕಾರ್ಪಣೆ

2023ಕ್ಕೆ ಮಂದಿರ ಲೋಕಾರ್ಪಣೆ

6 ಎಂಪಿಗಳ ಅಮಾನತು

6 ಎಂಪಿಗಳ ಅಮಾನತು

ಅಡುಗೆ ಉಪ್ಪಿನಲ್ಲಿದೆ ಸೂಕ್ಷ್ಮ ಪ್ಲಾಸ್ಟಿಕ್‌: ಮೂರು ಸಂಸ್ಥೆಗಳ ಅಧ್ಯಯನದಿಂದ ದೃಢ

ಅಡುಗೆ ಉಪ್ಪಿನಲ್ಲಿದೆ ಸೂಕ್ಷ್ಮ ಪ್ಲಾಸ್ಟಿಕ್‌: ಮೂರು ಸಂಸ್ಥೆಗಳ ಅಧ್ಯಯನದಿಂದ ದೃಢ

MUST WATCH

udayavani youtube

ಭಾರಿ ಮಳೆಗೆ ತತ್ತರಿಸಿದ ಮಧ್ಯಪ್ರದೇಶ

udayavani youtube

ಉಳ್ಳಾಲದ ಮಾಜಿ ಶಾಸಕನ ಮನೆಮೇಲೆ NIA ದಾಳಿ

udayavani youtube

ಕೃಷಿ ಕ್ಷೇತ್ರ ಯಾರಿಗೂ ಆತ್ಮಹತ್ಯೆ ಮಾಡಲು ಬಿಡೂದಿಲ್ಲ

udayavani youtube

ಆರೋಗ್ಯಕರ ಜೀವನಕ್ಕೆ ಸರಳ ಸೂತ್ರ ದಿನಚರಿ

udayavani youtube

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದ ಅಧಿಕಾರ ಸ್ವೀಕಾರ ಕಾರ್ಯಕ್ರಮ

ಹೊಸ ಸೇರ್ಪಡೆ

ಜಿ.ಪಂ. ತಾ.ಪಂ. ಚುನಾವಣೆ : ಶೀಘ್ರ ವೇಳಾಪಟ್ಟಿ ಪ್ರಕಟಿಸಿ: ಹೈಕೋರ್ಟ್‌

ಜಿ.ಪಂ. ತಾ.ಪಂ. ಚುನಾವಣೆ : ಶೀಘ್ರ ವೇಳಾಪಟ್ಟಿ ಪ್ರಕಟಿಸಿ: ಹೈಕೋರ್ಟ್‌

Untitled-1

ಸಮುದ್ರ ಪ್ರಯೋಗಕ್ಕೆ ವಿಕ್ರಾಂತ  

Untitled-1

ಉಡುಪಿ ಜಿಲ್ಲೆಯ ದಾಖಲೆ:  ಏಕಕಾಲದಲ್ಲಿ ಸಚಿವದ್ವಯರು

Untitled-1

ಒಬಿಸಿ ಪಟ್ಟಿ: ರಾಜ್ಯಗಳಿಗೆ ಅಧಿಕಾರ?

ಗ್ರಾಮಾಭಿವೃದ್ಧಿ ಖಾತೆ ಇಷ್ಟ: ಕೋಟ ಶ್ರೀನಿವಾಸ ಪೂಜಾರಿ

ಗ್ರಾಮಾಭಿವೃದ್ಧಿ ಖಾತೆ ಇಷ್ಟ: ಕೋಟ ಶ್ರೀನಿವಾಸ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.