29, 30, 31ರಂದೂ ತೆರೆದಿರುತ್ತೆ ಐಟಿ ಕಚೇರಿಗಳು
Team Udayavani, Mar 28, 2018, 9:10 AM IST
ನವದೆಹಲಿ: ಹಿಂದಿನ 2 ವರ್ಷಗಳ ರಿಟರ್ನ್ಸ್ ಸಲ್ಲಿಕೆ ಮಾಡಲು ಬಾಕಿ ಉಳಿದಿದ್ದು, ವಾರಾಂತ್ಯದ ಸರಣಿ ರಜೆ ಬಗ್ಗೆ ತಲೆಕೆಡಿಸಿಕೊಂಡಿದ್ದೀರಾ? ರಿಟರ್ನ್ಸ್ ಸಲ್ಲಿಕೆ ಮಾಡುವವರಿಗೆ ಅವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮಾ.29ರಿಂದ 31ರವರೆಗೆ ಆದಾಯ ತೆರಿಗೆ ಇಲಾಖೆ ತನ್ನ ಕಚೇರಿಗಳನ್ನು ತೆರೆದಿರಲಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. 2016-17 ಮತ್ತು 2017-18ನೇ ಸಾಲಿನ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಬಾಕಿ ಉಳಿದಿದ್ದರೆ ಮಾ.31ರ ಒಳಗಾಗಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮಾ.29 ಮತ್ತು 30ರಂದು ಮಹಾವೀರ ಜಯಂತಿ ಮತ್ತು ಗುಡ್ಫ್ರೈಡೇ ಪ್ರಯುಕ್ತ ಸರ್ಕಾರಿ ರಜಾದಿನವಾಗಿದ್ದರೂ ಕಚೇರಿಗಳು ಕಾರ್ಯನಿರ್ವಹಿಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್