ರಿಟರ್ನ್ಸ್ ಇ-ವೆರಿಷಿಕೇಷನ್ ಅವಧಿ 30 ದಿನಕ್ಕೆ ಇಳಿಕೆ
Team Udayavani, Aug 1, 2022, 8:08 PM IST
ನವದೆಹಲಿ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಿದ ಬಳಿಕ ಅದನ್ನು ಇ-ವೆರಿಫಿಕೇಷನ್ಗೆ ಒಳಪಡಿಸುವ ಸಮಯದ ಮಿತಿಯನ್ನು 120ರಿಂದ 30 ದಿನಗಳಿಗೆ ಇಳಿಕೆ ಮಾಡಲಾಗಿದೆ.
ಈ ಬಗ್ಗೆ ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಜು.29ರಂದೇ ಆದೇಶ ಹೊರಡಿಸಿತ್ತು.
ಅದರಂತೆ ರಿಟರ್ನ್ಸ್ ಸಲ್ಲಿಕೆ ಮಾಡಿದ ದಿನದಿಂದ 30 ದಿನಗಳು ಎಂದು ಮಂಡಳಿ ತಿಳಿಸಿದೆ. ಒಂದು ವೇಳೆ ಜೂ.29 ಕ್ಕಿಂತ ಮೊದಲೇ ರಿಟರ್ನ್ಸ್ ಅನ್ನು ಸಲ್ಲಿಕೆ ಮಾಡಿದ್ದರೆ ಅದನ್ನು 120 ದಿನಗಳ ಒಳಗಾಗಿ ಇ-ವೆರಿಫಿಕೇಷನ್ಗೆ ಒಳಪಡಿಸಬೇಕಾಗುತ್ತದೆ ಎಂದು ಸಿಬಿಡಿಟಿಯ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ರಿಟರ್ನ್ಸ್ ಸಲ್ಲಿಕೆ ಮಾಡಿದ ಬಳಿಕ ಅದನ್ನು ಇ-ವೆರಿಫಿಕೇಷನ್ಗೆ ಒಳಪಡಿಸದೇ ಇದ್ದರೆ, ಸಲ್ಲಿಕೆ ಪೂರ್ತಿಯಾಗುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು