‘ಅಧಃಪತನದಲ್ಲಿರುವ ಆರ್ಥಿಕತೆಯನ್ನು ಅಸಮರ್ಥ ವೈದ್ಯರೊಬ್ಬರು ಪರಿಶೀಲಿಸುತ್ತಿದ್ದಾರೆ’: ಚಿದಂಬರಂ
Team Udayavani, Feb 11, 2020, 9:54 AM IST
ನವದೆಹಲಿ: ‘ದೇಶದ ಆರ್ಥಿಕತೆಯು ಪತನದಂಚಿಗೆ ತಲುಪಿದೆ’ ಎಂದು ಕೇಂದ್ರದ ಮಾಜಿ ವಿತ್ತ ಸಚಿವ, ಕಾಂಗ್ರೆಸ್ ನಾಯಕ ಚಿದಂಬರಂ ಹೇಳಿದ್ದಾರೆ. ಆರ್ಥಿಕತೆಯನ್ನು ನಿಭಾಯಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವೈಫಲ್ಯವನ್ನು ಟೀಕಿಸಿರುವ ಚಿದಂಬರಂ, “ಅಧಃಪತನದಲ್ಲಿರುವ ಆರ್ಥಿಕತೆಯನ್ನು ಅಸಮರ್ಥ ವೈದ್ಯರೊಬ್ಬರು ಪರಿಶೀಲಿಸುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.
ಇನ್ನೊಂದೆಡೆ, ದೇಶದಲ್ಲಿ ಆರ್ಥಿಕ ಹಿಂಜರಿತ ಉಂಟಾಗಿಲ್ಲ ಎಂದು ವಾದಿಸಿರುವ ಬಿಜೆಪಿ ಸಂಸದ ವೀರೇಂದ್ರ ಸಿಂಗ್ ಮಸ್ತ್, “ದೇಶದ ಜನ ಶರ್ಟು- ಪ್ಯಾಂಟು, ಜಾಕೆಟ್‌ಗಳನ್ನು ಖರೀದಿಸುತ್ತಿದ್ದಾರೆ. ಆರ್ಥಿಕ ಹಿಂಜರಿತ ಆಗಿಲ್ಲ ಎನ್ನುವುದಕ್ಕೆ ಇದುವೇ ಸಾಕ್ಷಿ. ಹಿಂಜರಿತ ಆಗಿದ್ದರೆ, ಜನ ಧೋತಿ-ಕುರ್ತಾ ಧರಿಸುತ್ತಿದ್ದರು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಮರನಾಥ ಯಾತ್ರೆ ಭದ್ರತಾ ವ್ಯವಸ್ಥೆ: 2 ಮಹತ್ವದ ಸಭೆ ನಡೆಸಿದ ಅಮಿತ್ ಶಾ
2ಜಿ ಯುಗ ಭ್ರಷ್ಟಾಚಾರದ ಸಂಕೇತವಾಗಿತ್ತು, ಈಗ ಪಾರದರ್ಶಕತೆ ಇದೆ: ಪ್ರಧಾನಿ
ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗವಲ್ಲ; ಅದು ಫೌಂಟನ್: ಮಸೀದಿಯ ಆಡಳಿತ ಮಂಡಳಿ ವಾದ
ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್
ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ