ವಿಶ್ವದ ಮೊದಲ ನಾಸಿಕ ಲಸಿಕೆ “ಇನ್ಕೊವ್ಯಾಕ್’ ಈಗ ಸಾರ್ವಜನಿಕರಿಗೆ ಲಭ್ಯ
Team Udayavani, Jan 27, 2023, 6:20 AM IST
ಹೊಸದಿಲ್ಲಿ: ಕೊರೊನಾ ನಿಗ್ರಹಕ್ಕಾಗಿ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ವಿಶ್ವದ ಮೊದಲ ನಾಸಿಕ ಲಸಿಕೆ “ಇನ್ಕೊವ್ಯಾಕ್’ ಗುರುವಾರದಿಂದ ಸಾರ್ವಜನಿಕರಿಗೆ ಲಭ್ಯವಾಗಿದೆ.
ಸರಕಾರಕ್ಕೆ ಈ ಲಸಿಕೆ ಪ್ರತೀ ಡೋಸ್ಗೆ 325 ರೂ.ಗಳಲ್ಲಿ ಲಭ್ಯವಿರಲಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ 800 ರೂ.ಗೆ ಸಿಗಲಿದೆ. ಒಂದು ಡೋಸ್ ಲಸಿಕೆ ಪಡೆದ 28 ದಿನಗಳ ಬಳಿಕ 2ನೇ ಡೋಸ್ ಪಡೆಯಬೇಕು. ಬೂಸ್ಟರ್ ಡೋಸ್ ಲಸಿಕೆ ಪಡೆದವರು ನಾಸಿಕ ಲಸಿಕೆ ಪಡೆಯುವಂತಿಲ್ಲ ಎಂದು ಕಂಪೆನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್