ಕೇಂದ್ರ ಸರಕಾರಿ ನೌಕರರಿಗೆ ಶೇ.2 ತುಟ್ಟಿ ಭತ್ಯೆ ಹೆಚ್ಚಳ?
Team Udayavani, Mar 6, 2017, 3:45 AM IST
ಹೊಸದಿಲ್ಲಿ: ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲೊಂದು ಸಿಹಿ ಸುದ್ದಿ ಇದೆ. 50 ಲಕ್ಷ ಸಿಬ್ಬಂದಿ ಹಾಗೂ 58 ಲಕ್ಷ ಪಿಂಚಣಿದಾರರಿಗೆ ಮುಂದಿನ ತಿಂಗಳು ಶೇ. 2ರಿಂದ 4ರಷ್ಟು ತುಟ್ಟಿ ಭತ್ಯೆ ಹೆಚ್ಚಿಸುವ ಸಾಧ್ಯತೆ ಇದ್ದು, ಮುಂದಿನ ತಿಂಗಳ ವೇತನದ ಜತೆ ಇದು ಒಳಗೊಂಡಿರಲಿದೆ. ಜನವರಿ 1ರಿಂದ ಇದು ಅನ್ವಯವಾಗಲಿದೆ. ಈ ಕುರಿತ ಅಧಿಕೃತ ಮಾಹಿತಿ ಮುಂದಿನ ತಿಂಗಳಲ್ಲಿ ಹೊರಬೀಳುವ ಸಾಧ್ಯತೆ ಇದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಕೆ.ಎನ್ ಕುಟ್ಟಿ, “ಪ್ರಸಕ್ತ ಸಾಲಿನಲ್ಲಿ
ಬಳಕೆ ವಸ್ತುಗಳ ದರ ಏರಿಕೆಯನ್ನು ಗಮನಿಸಿದರೆ ಕನಿಷ್ಠ ತುಟ್ಟಿ ಭತ್ಯೆ ಏರಿಕೆಯಿಂದ ನೌಕರರಿಗೆ ಯಾವುದೇ ಅತೃಪ್ತಿಯಂತೂ ಸಿಗದು’ ಎಂದಿದ್ದಾರೆ.
2016, ಜನವರಿಯಲ್ಲಿಯೂ ಕೇಂದ್ರ ಸರಕಾರ ತನ್ನ ಸಿಬ್ಬಂದಿ ಮತ್ತು ಪಿಂಚಣಿದಾರರ ತುಟ್ಟಿ ಭತ್ಯೆಯನ್ನು ಶೇ.2ರಷ್ಟು ಹೆಚ್ಚಿಸಿತ್ತು. ಈ ವರ್ಷವೂ ಅದೇ ಪ್ರಮಾಣದಲ್ಲಿ ಹೆಚ್ಚಳ ಮಾಡಲಿದೆ ಎಂದು ಕುಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ