ಇಂಗ್ಲಿಷ್‌ ಭಾಷಿಕರ ಹೆಚ್ಚಳ


Team Udayavani, Jun 28, 2018, 6:00 AM IST

e-24.jpg

ನವದೆಹಲಿ: ಕರ್ನಾಟಕದಲ್ಲಿ ಇಂಗ್ಲಿಷ್‌ ಮಾತನಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. 2011ರಲ್ಲಿ ನಡೆದ ಜನಗಣತಿಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾಗಿರುವ ಬಾಷೆಗಳಿಗೆ ಸಂಬಂಧಿಸಿದ ಮಾಹಿತಿಯಲ್ಲಿ ಈ ಅಂಶ ಉಲ್ಲೇಖವಾಗಿದೆ. ಪರಿಚ್ಛೇದದ ಹೊರಗಿರುವ ಭಾಷೆಗಳ (ಅನ್‌ ಶೆಡ್ನೂಲ್ಡ್‌) ಪೈಕಿ ಇಂಗ್ಲಿಷ್‌ ಇದ್ದು, ಸುಮಾರು 2.6 ಲಕ್ಷ ಮಂದಿ ಅದನ್ನೇ ಮಾತನಾಡುವುದಾಗಿ ಹೇಳಿಕೊಂಡಿದ್ದಾರೆ. ಈ ಪೈಕಿ ಮಹಾರಾಷ್ಟ್ರದಲ್ಲಿ 1.06 ಲಕ್ಷ ಮಂದಿ ಇದ್ದು ಮೊದಲ ಸ್ಥಾನ ದಲ್ಲಿದೆ. ತಮಿಳುನಾಡು ದ್ವಿತೀಯ ಸ್ಥಾನ ದಲ್ಲಿದೆ. ಜತೆಗೆ ಅದನ್ನು ಮಾತೃಭಾಷೆ  ಎಂದೂ ಘೋಷಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ  ಕರ್ನಾಟಕದಲ್ಲಿ ತೃತೀಯ ಸ್ಥಾನದಲ್ಲಿದೆ. 

ದೇಶದಲ್ಲಿ ಅಂಗೀಕೃತಗೊಂಡ 22 ಭಾಷೆಗಳ ಪೈಕಿ ಒಂದಾಗಿರುವ 22 ಭಾಷೆಗಳ ಪೈಕಿ ಸಂಸ್ಕೃತವನ್ನು  ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಮಾತನಾಡುತ್ತಿದ್ದಾರೆ. ಕೊಂಕಣಿ, ಮಣಿಪುರಿ, ಬೋಡೋ ಮತ್ತು ಡೋಗ್ರಿ ಭಾಷೆ ಗಳಿಗೆ ಹೋಲಿಕೆ ಮಾಡಿದರೆ ಸಂಸ್ಕೃತವನ್ನು ಮಾತನಾಡುವವರ ಸಂಖ್ಯೆ ಗಣನೀಯವಾಗಿ ಕಡಿಮೆ. 

ಇನ್ನು ಮಾತೃಭಾಷೆಯಾಗಿ ಹಿಂದಿ ಎಂದು ಗುರುತಿಸಿಕೊಂಡಿರುವವರ ಪ್ರಮಾಣ ಶೇ.41.03ಕ್ಕಿಂತ ಶೇ.43.63ಕ್ಕೆ ಏರಿಕೆಯಾಗಿದೆ. ಬಂಗಾಳಿ ಭಾಷೆ ದ್ವಿತೀಯ ಸ್ಥಾನದಲ್ಲಿದೆ. ತೃತೀಯ ಸ್ಥಾನಕ್ಕೆ ಮರಾಠಿ ಭಾಷೆ ಜಿಗಿದಿದೆ. ಬಂಗಾಳಿ ಭಾಷೆ 2001ರಲ್ಲಿ ಶೇ.8.3ರಿಂದ 2011ರಲ್ಲಿ ಶೇ.8.11ಕ್ಕೆ ಏರಿಕೆಯಾಗಿದೆ.  ಮರಾಠಿ ಭಾಷೆ 2001ರಲ್ಲಿ ಶೇ.6.99 ಇದ್ದದ್ದು 2011ರಲ್ಲಿ ಶೇ.7.09ಕ್ಕೆ ವೃದ್ಧಿಸಿದೆ. ತೆಲುಗನ್ನು ಮಾತೃಭಾಷೆ ಎಂದು ಹೇಳಿಕೊಳ್ಳುವವರ ಸಂಖ್ಯೆ ಶೇ.7.19ರಿಂದ ಶೇ.6.93ಕ್ಕೆ ಇಳಿಕೆಯಾ ಗಿದೆ. ಉರ್ದು, ಗುಜರಾತಿ ಭಾಷೆ ಮಾತಾಡು ವವರ ಸಂಖ್ಯೆಯೂ ಗಣನೀಯ ಪ್ರಮಾಣ ದಲ್ಲಿ ಇಳಿಕೆಯಾಗಿದೆ.

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.