ಬಾಡಿಗೆ ಹೆಚ್ಚಿಸಿ: ಮೋದಿ ಸಂಬಂಧಿಯ ಬೇಡಿಕೆ
Team Udayavani, Jun 25, 2018, 9:25 AM IST
ಹೊಸದಿಲ್ಲಿ: ಪ್ರಧಾನಿ ಮೋದಿ ಸಂಬಂಧಿ ತನ್ನ ಜಮೀನಿನಲ್ಲಿ ಸರಕಾರಿ ಕಟ್ಟಡದ ಬಾಡಿಗೆ ಹೆಚ್ಚಿಸದಿರುವುದರ ಬಗ್ಗೆ ಮಾಹಿತಿ ಕೇಳಿ ಸಲ್ಲಿಸಿದ RTI ಅರ್ಜಿಗೆ ಸೂಕ್ತ ಮಾಹಿತಿ ಲಭ್ಯವಾಗದ್ದರಿಂದ ಮಾಹಿತಿ ಆಯೋಗವನ್ನು ಸಂಪರ್ಕಿಸಿದ್ದಾರೆ. 90 ವರ್ಷದ ದಹಿಬೆನ್ ನರೋತ್ತಮದಾಸ್ ಮೋದಿ ಹೇಳುವಂತೆ, 1983ರಲ್ಲಿ 600 ರೂ. ಬಾಡಿಗೆಗಾಗಿ ಬೀಡಿ ಕಾರ್ಮಿಕರ ಕಲ್ಯಾಣ ನಿಧಿ ಕಚೇರಿ ಕಟ್ಟಡಕ್ಕೆ ನೀಡಲಾಗಿತ್ತು. 1998ರವರೆಗೂ ಬಾಡಿಗೆ ಏರಿಸಿ 1500 ರೂ. ನೀಡಲಾಗುತ್ತಿತ್ತು. ಆದರೆ ಅನಂತರ ಬಾಡಿಗೆ ಏರಿಕೆ ಮಾಡಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?