ಗೋವಾ: ಬೀಚ್ ಗಳಲ್ಲಿ ಹೆಚ್ಚಾಗುತ್ತಿದೆ ಪ್ರವಾಸಿಗರ ಸಂಖ್ಯೆ; ಕೋವಿಡ್ ನಿಯಮ ಬಗ್ಗೆ ನಿರ್ಲಕ್ಷ್ಯ
Team Udayavani, Dec 23, 2021, 7:35 PM IST
ಪಣಜಿ: ದೇಶದಲ್ಲಿ ಓಮಿಕ್ರಾನ್ ರೂಪಾಂತರಿ ಸೋಂಕಿನ ಭೀತಿಯ ನಡುವೆಯೂ ಗೋವಾದಲ್ಲಿ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಗಾಗಿ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಆದರೆ ಪ್ರವಾಸಿಗರು ಕರೋನಾ ಪ್ರೋಟೊಕಾಲ್ಗಳನ್ನು ಅನುಸರಿಸದಿರುವುದು ಆತಂಕಕ್ಕೆ ಕಾರಣವಾಗಿದೆ.
ಲಾಕ್ಡೌನ್ ತೆರವಿನ ನಂತರ ಗೋವಾಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗ ಮಿಸುತ್ತಿರುವುದು ಸಂತಸದ ಸಂಗತಿ, ಆದರೆ ಇಲ್ಲಿ ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರಲಾಗುತ್ತಿರುವುದು ಆತಂಕ ಹೆಚ್ಚುವಂತಾಗಿದೆ.
ವೈದ್ಯಕೀಯ ತಜ್ಞರ ಪ್ರಕಾರ ಗೋವಾಕ್ಕೆ ಭೇಟಿ ನೀಡುವ ಪ್ರವಾಸಿಗರು ಕೋವಿಡ್ ನಿಯಮಾವಳಿಗಳನ್ನು ಪಾಲಿಸದಿರುವುದು ಮುಂಬರುವ ದಿನಗಳಲ್ಲಿ ಹೆಚ್ಚಿನ ಸಮಸ್ಯೆ ಎದುರಾಗುವ ಭೀತಿಯಿದೆ. ಇದರಿಂದಾಗಿ ಕರೋನಾ ಸೋಂಕು ಹರಡುವ ಸಾಧ್ಯತೆಯಿದೆ.
ಸದ್ಯ ಗೋವಾದಲ್ಲಿ 392 ಕರೋನಾ ಸಕ್ರೀಯ ಪ್ರಕರಣಗಳಿವೆ. ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ 1.7 ರಷ್ಟಿದೆ. ಚೇತರಿಕೆಯ ಪ್ರಮಾಣ ಶೇ 97.8 ರಷ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್