ಅಬ್ಬಟಬಾದ್ ನೆನಪಿಸಿಕೊಳ್ಳಿ: ಭಾರತ
Team Udayavani, Nov 26, 2020, 2:17 AM IST
ಹೊಸದಿಲ್ಲಿ: “ನಿಮಗೆ ಅಬ್ಬಟಬಾದ್ ನೆನಪಿದೆಯೇ?’ ಇಂಥದ್ದೊಂದು ಪ್ರಶ್ನೆಯನ್ನು ಕೇಳಿರುವುದು ವಿಶ್ವಸಂಸ್ಥೆಯಲ್ಲಿನ ಭಾರತೀಯ ಶಾಶ್ವತ ರಾಯಭಾರಿ ಟಿ.ಎಸ್. ತಿರುಮೂರ್ತಿ.
ಭಾರತವು ಭಯೋತ್ಪಾದನೆಯನ್ನು ಉತ್ತೇಜಿಸುತ್ತಿದೆ ಎಂದು ವಿಶ್ವಸಂಸ್ಥೆಯಲ್ಲಿನ ಪಾಕಿಸ್ಥಾನದ ರಾಯಭಾರಿ ಮುನೀರ್ ಅಕ್ರಮ್ ಅವರು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆ್ಯಂಟೋನಿಯೋ ಗುಟೆ ರಸ್ಗೆ ನೀಡಿರುವ ಸುಳ್ಳೇ ಸುಳ್ಳು ಟಿಪ್ಪಣಿಗೆ ಪ್ರತಿಯಾಗಿ ತಿರುಮೂರ್ತಿ ಅವರು ಈ ರೀತಿ ತಿರುಗೇಟು ನೀಡಿದ್ದಾರೆ.
“ವಿಶ್ವದ ನಂ.1 ಉಗ್ರ, ಅಲ್ಖೈದಾದ ಒಸಾಮ ಬಿನ್ ಲಾಡೆನ್ ಹಲವು ವರ್ಷಗಳ ಕಾಲ ಅವಿತು ಕುಳಿತಿದ್ದೇ ಪಾಕಿಸ್ಥಾನದ ಅಬೋಟ್ಟಾಬಾದ್ನಲ್ಲಿ. ಆತನನ್ನು ಅಮೆ ರಿಕದ ಸೀಲ್ ಪಡೆ ಕಾರ್ಯಾಚರಣೆ ನಡೆಸಿ ಕೊಂದಿದ್ದೂ ಇದೇ ಅಬೋ ಟ್ಟಾಬಾದ್ನಲ್ಲಿ. ವಿಶ್ವಸಂಸ್ಥೆ ಘೋಷಿಸಿರುವ ಭಯೋತ್ಪಾದಕರು ಹಾಗೂ ಉಗ್ರ ಸಂಘಟನೆಗಳ ಪೈಕಿ ಅತಿ ಹೆಚ್ಚಿನವರಿಗೆ ಇದೇ ದೇಶ ಆಶ್ರಯ ನೀಡಿದೆ. ಇದು ಎಲ್ಲರಿಗೂ ಗೊತ್ತಿರುವ ವಿಚಾರ’ ಎಂದು ತಿರುಮೂರ್ತಿ ಅವರು ಟ್ವಿಟರ್ನಲ್ಲೇ ಪಾಕ್ ರಾಯಭಾರಿಗೆ ಪ್ರತ್ಯುತ್ತರ ನೀಡಿ ದ್ದಾರೆ.ಜತೆಗೆ, ದಾಖಲೆಗಳನ್ನು ತಿರುಚು ವುದು ಮತ್ತು ಸುಳ್ಳು ಆರೋಪಗಳನ್ನು ಹೊರಿಸುವುದು ಪಾಕಿಸ್ಥಾನಕ್ಕೆ ಹೊಸತೇನಲ್ಲ ಎಂದೂ ಹೇಳಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ತಲೆಕೂದಲು, ಮೀಸೆ ಬೋಳಿಸುವಂತೆ ರಾಗಿಂಗ್: ಮಂಗಳೂರಿನಲ್ಲಿ 9 ವಿದ್ಯಾರ್ಥಿಗಳ ಬಂಧನ
ನೇತಾಜಿಯವರ ಜನ್ಮ ದಿನದಂದು ಅವರ ಆಪ್ತರ ಪುತ್ರಿಯಾದ ಜೊತೆ ಉಡುಪಿಯಲ್ಲಿ ಮಾತುಕತೆ,
ಹೊಸ ಸೇರ್ಪಡೆ
ಎಂಬುಲ್ದೇನಿಯ-ರೂಟ್ ಗ್ರೇಟ್ ಫೈಟ್
ಮಂಗಳೂರು ಪ್ಲಾಸ್ಟಿಕ್ ಪಾರ್ಕ್ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್
ನಮ್ಮ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಓದಬೇಕು : ಬಿ.ಸಿ.ಪಾಟೀಲ್
ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು
ಭಾರೀ ಚರ್ಚೆಗೆ ಗ್ರಾಸವಾದ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರ ಮೈತ್ರಿ ಧರ್ಮಪಾಲನೆ ಆಣೆ ಪ್ರಮಾಣ