ನತದೃಷ್ಟ ಬೋಯಿಂಗ್‌ 737 ಮ್ಯಾಕ್ಸ್‌ ವಿಮಾನ ಬಳಕೆಗೆ ಭಾರತದಲ್ಲೂ ನಿಷೇಧ


Team Udayavani, Mar 13, 2019, 5:40 AM IST

boeing-700.jpg

ಹೊಸದಿಲ್ಲಿ : 157 ಜೀವ ಬಲಿಪಡೆದಿರುವ ಇಥಿಯೋಪಿಯನ್‌ ಏರ್‌ ಲೈನ್ಸ್‌ ಬೋಯಿಂಗ್‌ ವಿಮಾನ ಪತನವನ್ನು ಅನುಸರಿಸಿ ನಾಗರಿಕ ವಾಯು ಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ನಿನ್ನೆ ಮಂಗಳವಾರದಿಂದಲೇ ತತ್‌ಕ್ಷಣ ಜಾರಿಗೆ ಬರುವಂತೆ ದೇಶದಲ್ಲಿ ಬೋಯಿಂಗ್‌ 737 ಮ್ಯಾಕ್ಸ್‌ ವಿಮಾನಗಳ ಬಳಕೆಯನ್ನು ನಿಷೇಧಿಸಿದೆ.

ಹಾಗಿದ್ದರೂ ದೇಶದಲ್ಲಿನ ಎಲ್ಲ ವಿಮಾನಯಾನ ಸಂಸ್ಥೆಗಳಿಗೆ ತಮ್ಮಲ್ಲಿನ ಬೋಯಿಂಗ್‌ ವಿಮಾನಗಳನ್ನು ಬಳಕೆಯಿಂದ ಹೊರಗಿಡುವುದಕ್ಕೆ ಇಂದು ಬುಧವಾರ ಮಧ್ಯಾಹ್ನ 4 ಗಂಟೆಯ ವರೆಗೆ ಕಾಲಾವಕಾಶ ನೀಡಿದೆ. ಜತೆಗೆ ದೇಶದಲ್ಲಿನ ಎಲ್ಲ ವಿಮಾನಯಾನ ಸಂಸ್ಥೆಗಳ ತುರ್ತು ಸಭೆಯನ್ನು ಇಂದು ಬುಧವಾರ ಸಂಜೆ ಕರೆದಿದೆ. 

ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಸ್ಥಿತಿಗತಿ ಮತ್ತು ಬೋಯಿಂಗ್‌ ವಿಮಾನಗಳನ್ನು ನಿರ್ವಹಣೆ ಸೌಕರ್ಯಗಳ ತಾಣಗಳಲ್ಲಿ ಇರಿಸುವುದಕ್ಕೆ ಅಗತ್ಯವಿರುವ ಸಮಯಾವಕಾಶವನ್ನು ದೃಷ್ಟಿಯಲ್ಲಿರಿಸಿಕೊಂಡು ಬೋಯಿಂಗ್‌ ವಿಮಾನಗಳನ್ನು ಬಳಕೆಯಿಂದ ಹೊರಗಿಡುವ ಕಾಲಾವಕಾಶ ವಿಸ್ತರಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಡಿಜಿಸಿಎ ಹೇಳಿದೆ. 

ಭಾರತದಲ್ಲಿನ ಎಲ್ಲ ವಿಮಾನ ನಿಲ್ದಾಣಗಳಲ್ಲಿ  ಬೋಯಿಂಗ್‌ 737 ಮ್ಯಾಕ್ಸ್‌ ವಿಮಾನಗಳ ನಿರ್ವಹಣೆ, ಹಾರಾಟ ತತ್‌ಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸಲಾಗಿದೆ. ಇಂದು ಬುಧವಾರ ಮಧ್ಯಾಹ್ನ 4 ಗಂಟೆಯ ತನಕ ಬೋಯಿಂಗ್‌ ವಿಮಾನಗಳನ್ನು ಬಳಕೆಯಿಂದ ಹೊರಗಿಡುವುದಕ್ಕೆ ಕಾಲಾವಕಾಶ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ಸ್ಪಷ್ಟೀಕರಣ ನೀಡಿದೆ. 

ಬೋಯಿಂಗ್‌ 737 ವಿಮಾನಗಳ ಬಳಕೆಯನ್ನು ಚೀನ, ಫ್ರಾನ್ಸ್‌, ಜರ್ಮನಿ, ಮಲೇಶ್ಯ, ಬ್ರಝಿಲ್‌, ಆರ್ಜೆಂಟೀನಾ, ಮೆಕ್ಸಿಕೋ, ಯುಕೆ ಮತ್ತು ದಕ್ಷಿಣ ಆಫ್ರಿಕ ದೇಶಗಳು ಈಗಾಗಲೇ ನಿಷೇಧಿಸಿದ್ದು ಈ ಪಟ್ಟಿಗೆ ಈಗ ಭಾರತವೂ ಸೇರಿದೆ. 

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.