ಚಿಪ್‌ ಉತ್ಪಾದನ ಘಟಕ: ತೈವಾನ್‌ ಜತೆ ಕೇಂದ್ರ ಚರ್ಚೆ


Team Udayavani, Sep 28, 2021, 7:30 AM IST

ಚಿಪ್‌ ಉತ್ಪಾದನ ಘಟಕ: ತೈವಾನ್‌ ಜತೆ ಕೇಂದ್ರ ಚರ್ಚೆ

ಹೊಸದಿಲ್ಲಿ: ದೇಶದಲ್ಲಿ ಚಿಪ್‌ ತಯಾರಿಕೆ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ ತೈವಾನ್‌ ರಾಜಧಾನಿ ತೈಪೆ ಮತ್ತು ಹೊಸದಿಲ್ಲಿಯಲ್ಲಿ ಬಿರುಸಿನ ಮಾತುಕತೆಗಳು ನಡೆಯುತ್ತಿವೆ.

ಈ ಮೂಲಕ ಚೀನದಲ್ಲಿ ಕೇಂದ್ರೀಕೃತವಾಗಿರುವ ಉದ್ದಿಮೆಯನ್ನು ದಕ್ಷಿಣ ಏಷ್ಯಾಕ್ಕೆ ಕರೆತರಲು ಪ್ರಯತ್ನಗಳು ನಡೆಯುತ್ತಿವೆ. 5ಜಿ ಮೊಬೈಲ್‌ ತಯಾರಿಕೆಗೆ ಬೇಕಾಗುವ ವಸ್ತುಗಳು, ವಿದ್ಯುತ್‌ ಕಾರುಗಳಿಗೆ ಬೇಕಾಗುವ ಚಿಪ್‌ ಗಳು ಸೇರಿದಂತೆ ಹಲವು ಕ್ಷೇತ್ರಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಚರ್ಚೆಗಳು ನಡೆದಿವೆ. ಒಟ್ಟು 7.5 ಬಿಲಿಯನ್‌ ಡಾಲರ್‌ ಮೊತ್ತದ ಚಿಪ್‌ ಉತ್ಪಾದನಾ ಕೇಂದ್ರವನ್ನು ಭಾರತದಲ್ಲಿ ಸ್ಥಾಪಿಸಲು ಕೇಂದ್ರ ಸರಕಾರ ಆಸಕ್ತಿ ವಹಿಸಿ, ಈ ಚರ್ಚೆಗಳನ್ನು ಶುರು ಮಾಡಿದೆ.

ಇದನ್ನೂ ಓದಿ:ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿ ವಿಟಿಯು ಜತೆ ಚರ್ಚೆ

ದೇಶದ ಯಾವ ಭಾಗಗಳಲ್ಲಿ ಚಿಪ್‌ ತಯಾರಿಕಾ ಘಟಕಗಳನ್ನು ಸ್ಥಾಪಿಸಬೇಕು ಎಂಬ ಬಗ್ಗೆ ಇನ್ನಷ್ಟೇ ಅಧ್ಯಯನಗಳು ನಡೆಯಬೇಕಾಗಿದೆ. ಸೂಕ್ತ ರೀತಿಯ ಮಾನವ ಸಂಪನ್ಮೂಲ, ನೀರು, 2023ರಿಂದ ಅನ್ವಯವಾಗುವಂತೆ ವಿವಿಧ ರೀತಿಯ ತೆರಿಗೆ ವಿನಾಯಿತಿ ಸೇರಿದಂತೆ ಹಲವು ಸೌಲಭ್ಯ-ಸೌಕರ್ಯಗಳನ್ನು ನೀಡಲು ಕೇಂದ್ರ ಸರಕಾರ ಉತ್ಸುಕವಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಸದ್ಯ ಈ ಮಾತುಕತೆ ಇನ್ನೂ ಹಲವು ಹಂತಗಳಲ್ಲಿವೆ ಎಂದು ಆ ಅಧಿಕಾರಿ ಹೇಳಿದ್ದಾರೆಂದು “ಬ್ಲೂಮ್‌ಬರ್ಗ್‌’ ವರದಿ ಮಾಡಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.