ಪಿಎಂ ಮೋದಿ ವಿಮಾನ ಸಂಚರಿಸಲು ಪಾಕ್ ಅನುಮತಿ ಕೋರಿದ ಕೇಂದ್ರ
Team Udayavani, Jun 10, 2019, 6:00 AM IST
ಹೊಸದಿಲ್ಲಿ: ಕಿರ್ಗಿಸ್ಥಾನ ರಾಜಧಾನಿ ಬಿಷೆRàಕ್ನಲ್ಲಿ 13, 14ರಂದು ನಡೆಯಲಿರುವ ಶಾಂಘೈ ಸಹಕಾರ ಒಕ್ಕೂಟ (ಎಸ್ಸಿಒ) ಸಭೆಯಲ್ಲಿ ಭಾಗವಹಿಸಲು ತೆರಳುವ ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನಕ್ಕೆ ಪಾಕಿಸ್ಥಾನದ ವಾಯುಯಾನ ಪ್ರದೇಶದಲ್ಲಿ ಸಾಗಲು ಅನುಮತಿ ನೀಡುವಂತೆ ಪಾಕ್ಗೆ ಕೇಂದ್ರ ಸರಕಾರ ಮನವಿ ಮಾಡಿದೆ.
ಫೆ. 26ರ ಬಾಲಾಕೋಟ್ ದಾಳಿ ಬಳಿಕ ತನ್ನ ವಾಯುಪ್ರದೇಶವನ್ನು ಭಾರತದ ವಿಮಾನಗಳ ಪ್ರವೇಶಕ್ಕೆ ಪಾಕ್ ನಿಷೇಧ ಹೇರಿದೆ. ಆದರೆ, ಮೇ 21ರಂದು ಎಸ್ಸಿಒ ರಾಷ್ಟ್ರಗಳ ವಿದೇಶಾಂಗ ಸಚಿವರ ಸಮ್ಮೇಳನದಲ್ಲಿ ಭಾಗವಹಿಸಲು ತೆರಳಿದ್ದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರ ವಿಮಾನಕ್ಕೆ ತಮ್ಮ ವಾಯುಮಾರ್ಗದ ಮೂಲಕ ಸಂಚರಿಸಲು ಪಾಕ್ ಅವಕಾಶ ಕಲ್ಪಿಸಿತ್ತು. ಹೀಗಾಗಿ, ಮೋದಿ ಅವರ ಪ್ರಯಾಣಕ್ಕೂ ಅವಕಾಶ ನೀಡುವಂತೆ ಈಗ ಕೇಳಿಕೊಳ್ಳಲಾಗಿದೆ ಎಂದು ಸರಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ