India-China: ಭಾರತ-ಚೀನಾ 19ನೇ ಸುತ್ತಿನ ಮಾತುಕತೆ ಇಂದು
Team Udayavani, Aug 13, 2023, 10:12 PM IST
ನವದೆಹಲಿ: ಪೂರ್ವ ಲಡಾಖ್ನಲ್ಲಿನ ಸಂಘರ್ಷವನ್ನು ತಣ್ಣಗಾಗಿಸುವ ನಿಟ್ಟಿನಲ್ಲಿ ಭಾರತ ಮತ್ತು ಚೀನಾ ನಡುವೆ 19ನೇ ಸುತ್ತಿನ ಮಾತುಕತೆ ಸೋಮವಾರ ನಡೆಯಲಿದೆ. ಉಭಯ ದೇಶಗಳ ಕಾರ್ಪ್ ಕಮಾಂಡರ್ ಮಟ್ಟದ ಮಾತುಕತೆ ಚುಶೂಲ್ ವಲಯದಲ್ಲಿ ನಡೆಯಲಿದೆ.
ಮುಂದಿನ ತಿಂಗಳು ನಡೆಯಲಿರುವ ಜಿ20 ಶೃಂಗಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಭಾರತಕ್ಕೆ ಆಗಮಿಸುವ ಸಾಧ್ಯತೆಯಿದೆ ಎಂಬ ಸುದ್ದಿಗಳ ನಡುವೆಯೇ ಈ ಮಾತುಕತೆ ನಡೆಯುತ್ತಿರುವುದು ವಿಶೇಷ. 2020ರ ಏಪ್ರಿಲ್ಗಿಂತ ಹಿಂದೆ ಪೂರ್ವ ಲಡಾಖ್ನಲ್ಲಿ ಯಾವ ಪರಿಸ್ಥಿತಿಯಿತ್ತೋ, ಅಂದಿನ ಯಥಾಸ್ಥಿತಿಯನ್ನು ಮುಂದುವರಿಸಿಕೊಂಡು ಹೋಗಬೇಕು ಎನ್ನುವುದು ಭಾರತದ ವಾದವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ