India- China ಗಡಿ ಪರಿಸ್ಥಿತಿ ಸ್ಥಿರವಾಗಿದೆ: ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ
ರಷ್ಯಾ-ಉಕ್ರೇನ್ ಸಂಘರ್ಷದಿಂದ ಸೇನೆ ಪಾಠ ಕಲಿತಿದೆ...
Team Udayavani, Oct 26, 2023, 4:19 PM IST
ಹೊಸದಿಲ್ಲಿ: ಪೂರ್ವ ಲಡಾಖ್ನಲ್ಲಿ ಭಾರತ ಮತ್ತು ಚೀನ ನಡುವಿನ ಗಡಿ ಪರಿಸ್ಥಿತಿ ಸ್ಥಿರವಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಗುರುವಾರ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಸಂವಾದದಲ್ಲಿ, ಜನರಲ್ ಪಾಂಡೆ ಅವರು ”ವಿವಿಧ ರಾಷ್ಟ್ರೀಯ ಭದ್ರತಾ ಸವಾಲುಗಳನ್ನು ಎದುರಿಸಲು ಸಶಸ್ತ್ರ ಪಡೆಗಳು ಪೂರ್ವಭಾವಿಯಾಗಿ ಸಿದ್ಧವಾಗುವ ಅವಶ್ಯಕತೆಯಿದೆ. ಒಟ್ಟಾರೆ ಸುಧಾರಣಾ ಪ್ರಕ್ರಿಯೆಯ ಭಾಗವಾಗಿ ಸೈನ್ಯವು ಬಲ ಪುನರ್ ರಚನೆ, ತಂತ್ರಜ್ಞಾನದ ಒಳಹರಿವು, ಅಸ್ತಿತ್ವದಲ್ಲಿರುವ ರಚನೆಗಳನ್ನು ಸುಧಾರಿಸುವುದು ಮತ್ತು ಮಾನವ ಸಂಪನ್ಮೂಲ ನಿರ್ವಹಣೆಯ ಮೇಲೆ ಕೇಂದ್ರೀಕರಿಸಿದೆ. ಸೇನೆಯಲ್ಲಿ ಆಧುನಿಕ ತಂತ್ರಜ್ಞಾನ ಹೆಚ್ಚಾಗಿ ಬಳಕೆಗೆ ನಾವು ಗಮನ ಹರಿಸುತ್ತಿದ್ದೇವೆ” ಎಂದು ಅವರು ಹೇಳಿದರು.
ರಷ್ಯಾ-ಉಕ್ರೇನ್ ಸಂಘರ್ಷದಿಂದ ಸೇನೆಯು ಕಲಿತ ಪ್ರಮುಖ ಪಾಠವೆಂದರೆ ‘ಮಿಲಿಟರಿ ಹಾರ್ಡ್ವೇರ್ ಆಮದನ್ನು ಅವಲಂಬಿಸಿರಬಾರದು’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ