ದೇಶದಲ್ಲಿ 5 ತಿಂಗಳ ಬಳಿಕ 2 ಸಾವಿರ ಗಡಿ ದಾಟಿದ ಕೋವಿಡ್‌ ಸಂಖ್ಯೆ

Team Udayavani, Mar 29, 2023, 11:30 AM IST

tdy-5

ನವದೆಹಲಿ: ಕಳೆದ 5 ತಿಂಗಳಲ್ಲೇ ಅತೀ ಹೆಚ್ಚು ಕೋವಿಡ್‌ ಪ್ರಕರಣಗಳು ದಾಖಲಾಗಿರುವ ಕುರಿತು ವರದಿಯಾಗಿದೆ. 24 ಗಂಟೆಯಲ್ಲಿ 2,151 ಕೋವಿಡ್‌ ಪ್ರಕರಣಗಳು ಭಾರತದಲ್ಲಿ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶದಲ್ಲಿ ದಾಖಲಾಗಿದೆ.

2022 ರ ಅಕ್ಟೋಬರ್‌ 28 ರಂದು 2,208 ಕೋವಿಡ್‌ ಪ್ರಕರಣಗಳು ಪತ್ತೆಯಾಗಿತ್ತು. ಇದೀಗ 152 ದಿನಗಳ ಬಳಿಕ ಅಂದರೆ 5 ತಿಂಗಳ ಬಳಿಕ ಒಂದೇ ದಿನದಲ್ಲಿ 2,151 ಕೋವಿಡ್‌ ಪ್ರಕರಣಗಳು ಪತ್ತೆಯಾಗಿರುವುದು ಭೀತಿಗೆ ಕಾರಣವಾಗಿದೆ.

ದೈನಂದಿನ ಪಾಸಿಟಿವ್‌ ಪ್ರಕರಣ ದರವು 1.51 ಪ್ರತಿಶತದಷ್ಟಿದೆ. ವಾರದ ಪಾಸಿಟಿವ್‌ ಪ್ರಕರಣ ದರವು 1.53 ರಷ್ಟು ದಾಖಲಾಗಿದೆ.

ಇದನ್ನೂ ಓದಿ: ಮಂಗಳೂರು: ಇಬ್ಬರು ಬೈಕ್ ಕಳ್ಳರ ಬಂಧನ; ಕಳವುಗೈದ ಬೈಕ್‌ ನಲ್ಲಿ ತಿರುಗಾಡಿ ಸಿಕ್ಕಿಬಿದ್ದರು

ಇತ್ತೀಚೆಗಿನ 7 ಸಾವಿನೊಂದಿಗೆ ಮೃತರ ಸಂಖ್ಯೆ 5,30,848 ಕ್ಕೇರಿದೆ. ಇದರಲ್ಲಿ ಮಹಾರಾಷ್ಟ್ರ, ಕರ್ನಾಟಕದ ಒಂದು, ಕೇರಳದ ಮೂವರು ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4.47 ಕೋಟಿ ದಾಖಲಾಗಿದೆ. ಕೋವಿಡ್‌ ಸಾವಿನ ಪ್ರಕರಣ ಪ್ರಮಾಣವು ಶೇ.1.19 ರಷ್ಟ್ಟಿದೆ. 1,200 ಕ್ಕೂ ಅಧಿಕ ಮಂದಿ ಕೋವಿಡ್‌ ನಿಂದ ಚೇತರಿಸಿಕೊಂಡಿದ್ದು, ಚೇತರಿಸಿಕೊಂಡವರ ಸಂಖ್ಯೆ 4,41,66,925 ಕ್ಕೇರಿದೆ.

ಕೋವಿಡ್‌ 19 ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 220.65 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ ಎಂದು ಸಚಿವಾಲಯದ ವೆಬ್‌ಸೈಟ್ ನಲ್ಲಿ ಉಲ್ಲೇಖಿಸಲಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಸಕ್ರಿಯ ಕೊರೊನಾ ವೈರಸ್ ಪ್ರಕರಣಗಳು 11,903 ಕ್ಕೇರಿದೆ.

ಟಾಪ್ ನ್ಯೂಸ್

ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ: ಸೂಚನೆ

ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ: ಸೂಚನೆ

Electricity; ಮೇನಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಅಲ್ಪ ಏರಿಕೆ

Electricity; ಮೇನಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಅಲ್ಪ ಏರಿಕೆ

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಪುಂಜಾಲಕಟ್ಟೆ: ಪತ್ನಿ 2ನೇ ವಿವಾಹ, ಕೋರ್ಟ್‌ ಮೊರೆ ಹೋದ ಪತಿ

ಪುಂಜಾಲಕಟ್ಟೆ: ಪತ್ನಿ 2ನೇ ವಿವಾಹ, ಕೋರ್ಟ್‌ ಮೊರೆ ಹೋದ ಪತಿ

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

Rahul Gandhi;ಕೇಂದ್ರದ ವಿರುದ್ಧ ರಾಹುಲ್‌ ಫೋನ್‌ ಕದ್ದಾಲಿಕೆ ಆರೋಪ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

ಮಂಗಳೂರು: 12,950 ಕರುಗಳಿಗೆ ಕಂದು ರೋಗ ಲಸಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electricity; ಮೇನಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಅಲ್ಪ ಏರಿಕೆ

Electricity; ಮೇನಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಅಲ್ಪ ಏರಿಕೆ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮManipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

Manipur ಪೊಲೀಸ್‌ ಮುಖ್ಯಸ್ಥರ ಬದಲಾವಣೆ; ಗಲಭೆ ಹತ್ತಿಕ್ಕುವ ನಿಟ್ಟಿನಲ್ಲಿ ಮಹತ್ವದ ಕ್ರಮ

May ತಿಂಗಳಲ್ಲಿ 1.57 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ

May ತಿಂಗಳಲ್ಲಿ 1.57 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ

ಹಿಮಾಲಯದೆತ್ತರಕ್ಕೆ ಭಾರತ-ನೇಪಾಳ ಸಂಬಂಧ

ಹಿಮಾಲಯದೆತ್ತರಕ್ಕೆ ಭಾರತ-ನೇಪಾಳ ಸಂಬಂಧ

Jammu- Kashmir: ಮಾದಕವಸ್ತು ಕಳ್ಳಸಾಗಣೆ; 217 ಮಂದಿ ಸೆರೆ

Jammu- Kashmir: ಮಾದಕವಸ್ತು ಕಳ್ಳಸಾಗಣೆ; 217 ಮಂದಿ ಸೆರೆ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ