ಭಾರತದಲ್ಲಿ 26 ಸಾವಿರ ದಾಟಿದ ಕೋವಿಡ್-19 ಪ್ರಕರಣಗಳು, 824 ಮಂದಿ ಸಾವು


Team Udayavani, Apr 26, 2020, 8:38 AM IST

covid19-india

 

ಮುಂಬೈ:  ಭಾರತದಲ್ಲಿ ಕೋವಿಡ್-19 ಆರ್ಭಟ ಮುಂದುವರಿದಿದ್ದು ಸೋಂಕಿತರ ಸಂಖ್ಯೆ 26 ಸಾವಿರದ ಗಡಿ ದಾಟಿದೆ. ಶನಿವಾರ ಮಹಾರಾಷ್ಟ್ರ, ಗುಜರಾತ್ ನಲ್ಲಿ ಸೋಂಕು ಪೀಡಿತರ ಸಂಖ್ಯೆ ದ್ವಿಗುಣಗೊಂಡಿರುವುದು ಕಳವಳವನ್ನು ಹೆಚ್ಚಿಸಿದೆ.

ಕೋವಿಡ್ -19 ಹೊಸ 5,000 ಪ್ರಕರಣಗಳು ಕೇವಲ 4 ದಿನಗಳಲ್ಲಿ ದಾಖಲಾಗಿರುವುದು ಆತಂಕವನ್ನು ಹೆಚ್ಚಿಸಿದೆ. ಶನಿವಾರ ಭಾರತದಾದ್ಯಂತ 1,834 ಹೊಸ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಮಹಾರಾಷ್ಟ್ರದಲ್ಲೇ 811 ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದ ರಾಜಧಾನಿ ಮುಂಬೈ ವೈರಸ್ ಅಟ್ಟಹಾಸಕ್ಕೆ ನಲುಗಿ ಹೋಗಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ 602 ಪ್ರಕರಣಗಳು ದಾಖಲಾಗಿವೆ.

ರಾಷ್ಟ್ರದ್ಯಂತ 824 ಮಂದಿ ಈ ಮಾರಕ ವೈರಸ್ ಗೆ ಪ್ರಾಣತ್ಯೆಜಿಸಿದ್ದು , ಶನಿವಾರ 46 ಮಂದಿ  ಬಲಿಯಾಗಿದ್ದಾರೆ. ಜಗತ್ತಿನ ಇತರೆ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಸೋಂಕು ಹರಡುವಿಕೆ ಪ್ರಮಾಣ ಕಡಿಮೆಯಿದೆ.

ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ತಮಿಳುನಾಡು, ಉತ್ತರ ಪ್ರದೇಶ, ಆಂಧ‍್ರಪ್ರದೇಶ, ತೆಲಂಗಾಣದಲ್ಲೂ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.