35 ಸಾವಿರ ಯೋಧರ ಜಮೆ: ಎಲ್‌ಎಸಿಯಿಂದ ಚೀನ ವಾಪಸಾತಿ ಸುಳ್ಳು: ಭಾರತ

Team Udayavani, Jul 31, 2020, 6:17 AM IST

35 ಸಾವಿರ ಯೋಧರ ಜಮೆ: ಎಲ್‌ಎಸಿಯಿಂದ ಚೀನ ವಾಪಸಾತಿ ಸುಳ್ಳು: ಭಾರತ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ರಫೇಲ್‌ ಸಮರ ವಿಮಾನಗಳ ಆಗಮನದ ಬೆನ್ನಲ್ಲೇ ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಇನ್ನೂ 35 ಸಾವಿರ ಯೋಧರನ್ನು ಭಾರತ ನಿಯೋಜಿಸಿದೆ.

ಎರಡು ದೇಶಗಳ ನಡುವಿನ ಉದ್ವಿಗ್ನ ಸ್ಥಿತಿ ಇನ್ನೂ ಸುಧಾರಣೆಯಾಗದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರಕಾರದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಆದರೆ ಈ ಬಗ್ಗೆ ಸೇನೆ ಯಾವುದೇ ಮಾಹಿತಿ ನೀಡಿಲ್ಲ.

ಕಾರ್ಪ್ಸ್ ಕಮಾಂಡರ್‌ಗಳ ಮಟ್ಟದ ಹಲವಾರು ಸುತ್ತಿನ ಮಾತುಕತೆಯ ಅನಂತರ ಎಲ್‌ಎಸಿಯಿಂದ ಸೇನೆಯನ್ನು ವಾಪಸ್‌ ಕರೆಸಿಕೊಳ್ಳುವುದಕ್ಕೆ ಎರಡೂ ದೇಶಗಳು ನಿರ್ಧರಿಸಿದ್ದವು.

ಮುಂದಿನ ವಾರ ಮತ್ತೂಂದು ಸುತ್ತಿನ ಕಾರ್ಪ್ಸ್ ಕಮಾಂಡರ್‌ ಮಟ್ಟದ ಮಾತು ಕತೆ ಇದೆ. ಒಂದು ವೇಳೆ ಇದು ವಿಫ‌ಲವಾದರೆ ಉದ್ಭವಿಸಬಹುದಾದ ಯಾವುದೇ ಪರಿಸ್ಥಿತಿ ಎದುರಿಸಲು ಭಾರತ ಈ ಹೆಜ್ಜೆ ಇರಿಸಿದೆ ಎಂದು ಮೂಲಗಳು ತಿಳಿಸಿವೆ.

ಗಡಿ ಬದಲು ಮಾಡುವಂತಿಲ್ಲ: ಆಸ್ಟ್ರೇಲಿಯಾ
ಈ ಬೆಳವಣಿಗೆಗಳ ಮಧ್ಯೆ ಆಸ್ಟ್ರೇಲಿಯಾ ಮತ್ತೂಮ್ಮೆ ಭಾರತದ ಬೆಂಬಲಕ್ಕೆ ನಿಂತಿದ್ದು, ಎಲ್‌ಎಸಿಯಲ್ಲಿ ಯಥಾಸ್ಥಿತಿ ಬದಲಾವಣೆ ಮಾಡಲು ಚೀನ ಯತ್ನಿಸಬಾರದು ಎಂದು ಸೂಚಿಸಿದೆ. ಗಡಿಯಲ್ಲಿ ಯಥಾಸ್ಥಿತಿ ಬದಲಾವಣೆಯನ್ನು ನಾವು ವಿರೋಧಿಸುತ್ತೇವೆ ಎಂದು ಭಾರತದಲ್ಲಿರುವ ಆಸ್ಟ್ರೇಲಿಯಾದ ಹೈಕಮಿಷನರ್‌ ಹೇಳಿದ್ದಾರೆ.

ಚೀನ ಹೇಳಿಕೆ ತಿರಸ್ಕರಿಸಿದ ಭಾರತ
ಎಲ್‌ಎಸಿಯುದ್ದಕ್ಕೂ ಸೇನೆಯನ್ನು ವಾಪಸ್‌ ಕರೆಸಿ ಕೊಳ್ಳ ಲಾಗಿದೆ ಎಂದು ಚೀನ ಬುಧವಾರ ನೀಡಿದ್ದ ಹೇಳಿಕೆ ಯನ್ನೂ ಕೇಂದ್ರ ಸರಕಾರ ತಿರಸ್ಕರಿಸಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಅದು, ಎಲ್‌ಎಸಿಯ ಕೆಲವು ಕಡೆ ಗಳಲ್ಲಿ ಚೀನದ ಸೈನಿಕರು ಇನ್ನೂ ಇದ್ದಾರೆ, ಚೀನ ಸುಳ್ಳು ಹೇಳು ತ್ತಿದೆ ಎಂದಿದೆ. ಪಾಂಗೋಂಗ್‌ ತ್ಸೊ ಮತ್ತು ಗೋಗ್ರಾದ 17 ಎ ಗಸ್ತು ಪಾಯಿಂಟ್‌ನಿಂದ ಚೀನ ಕಾಲ್ತೆಗೆದಿಲ್ಲ ಎಂದೂ ತಿಳಿಸಿದೆ.

ಸ್ಮಾರಕದಲ್ಲಿ ಗಾಲ್ವಾನ್‌ ಹುತಾತ್ಮರ ಹೆಸರು
ಗಾಲ್ವಾನ್‌ ಕಣಿವೆಯಲ್ಲಿ ಚೀನದ ಸೈನಿಕರ ಜತೆಗೆ ಸಂಭವಿಸಿದ ಘರ್ಷಣೆಯಲ್ಲಿ ಹುತಾತ್ಮರಾದ 20 ಮಂದಿ ಭಾರತೀಯ ವೀರಯೋಧರ ಹೆಸರುಗಳನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಉಲ್ಲೇಖಿಸಲಾಗುವುದು ಎಂಬುದಾಗಿ ಕೇಂದ್ರ ಸರಕಾರ ಹೇಳಿದೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.