ಕರ್ನಾಟಕದ ಒಬ್ಬರು ಸೇರಿ ಐವರಲ್ಲಿ ಎಕ್ಸ್ಬಿಬಿ.1.5 ತಳಿ ದೃಢ
Team Udayavani, Jan 4, 2023, 7:55 AM IST
ಹೊಸದಿಲ್ಲಿ: ಅಮೆರಿಕದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿರುವ ಕೊರೊನಾ ರೂಪಾಂತರಿ ಎಕ್ಸ್ಬಿಬಿ.1.5 ತಳಿಯು ಭಾರತದ 5 ಮಂದಿಯಲ್ಲಿ ದೃಢಪಟ್ಟಿದ್ದು, ಈ ಪೈಕಿ ಕರ್ನಾಟಕದ ಒಬ್ಬ ವ್ಯಕ್ತಿಯೂ ಸೇರಿದ್ದಾರೆ ಎಂದು ಇಂಡಿಯನ್ ಸಾರ್ಸ್ ಕೋವ್-2 ಜಿನೋಮಿಕ್ಸ್ ಕನ್ಸೋರ್ಟಿಯಮ್ ತಿಳಿಸಿದೆ.
ಸೋಂಕು ದೃಢಪಟ್ಟಿರುವ ಐವರಲ್ಲಿ ಮೂವರು ಗುಜರಾತ್ ಮೂಲದವರಾಗಿದ್ದು, ಕರ್ನಾಟಕ ಹಾಗೂ ರಾಜಸ್ಥಾನದ ತಲಾ ಒಬ್ಬ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ.
ಎಕ್ಸ್ಬಿಬಿ.1.5 ತಳಿಯು ಒಮಿಕ್ರಾನ್ ರೂಪಾಂತರಿಯ ಉಪ ತಳಿಗಳಾದ ಬಿಎ.2.10.1 ಹಾಗೂ ಬಿಎ.2.75 ತಳಿಗಳ ಸಮ್ಮಿಶ್ರ ತಳಿಯಾಗಿದೆ. ಎಕ್ಸ್ಬಿಬಿ ಹಾಗೂ ಎಕ್ಸ್ಬಿಬಿ.1.5 ತಳಿಗಳು ಅಮೆರಿಕದಲ್ಲಿ ಕೊರೊನಾ ಪ್ರಕರಣ ಹೆಚ್ಚಳಕ್ಕೆ ಶೇ.44ರಷ್ಟು ಕಾರಣವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು