ಶೀಘ್ರವೇ ಡಿಜಿಟಲ್ ಕರೆನ್ಸಿ ?
Team Udayavani, Feb 3, 2022, 11:00 PM IST
ನವದೆಹಲಿ: ಕೇಂದ್ರ ಸರ್ಕಾರ ಬಜೆಟ್ನಲ್ಲಿ ಪ್ರಕಟಿಸಿದ ಡಿಜಿಟಲ್ ಕರೆನ್ಸಿ ಮುಂದಿನ ವಿತ್ತೀಯ ವರ್ಷದ ಆರಂಭದಲ್ಲಿಯೇ ಜಾರಿಯಾಗಲಿದೆ ಎಂದು ಕೇಂದ್ರ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಅಜಯ್ ಸೇಠ್ ಹೇಳಿದ್ದಾರೆ.
ಹಣಕಾಸು ವಿಧೇಯಕದಲ್ಲಿ ಹೊಸ ವ್ಯವಸ್ಥೆ ಜಾರಿ ಮಾಡುವ ಬಗ್ಗೆ ಕಾನೂನಾತ್ಮಕ ಬದಲಾವಣೆಗಳನ್ನು ತಂದ ಬಳಿಕ ಡಿಜಿಟಲ್ ಕರೆನ್ಸಿ ಜಾರಿಯಾಗಲಿದೆ. ಆರ್ಬಿಐ ಜತೆಗೆ ಕೇಂದ್ರ ಸರ್ಕಾರ ನಿಕಟ ಸಂಪರ್ಕದಲ್ಲಿ ಇದೆ. ಸರ್ಕಾರ ಸಾಲ ಪಡೆಯುವ ನಿಟ್ಟಿನಲ್ಲಿ ಕೂಡ ಹಿಂದಿನ ವಿತ್ತ ವರ್ಷಗಳಲ್ಲಿ ಇದ್ದಂತೆಯೇ ಪ್ರಕ್ರಿಯೆ ಅಬಾಧಿತವಾಗಿ ಮುಂದುವರಿಯಲಿದೆ ಎಂದು ಅಜಯ್ ಸೇಠ್ ನವದೆಹಲಿಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ
Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ
ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು
Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್
Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!
MUST WATCH
ಹೊಸ ಸೇರ್ಪಡೆ
Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ
MLC Election; ಕೊರಿಯರ್ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್!!
RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ
Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ
Thailand Open Super 500: ಸಾತ್ವಿಕ್ – ಚಿರಾಗ್ ಕ್ವಾರ್ಟರ್ಫೈನಲಿಗೆ